newsfirstkannada.com

ಸಂಚಾರದ ವೇಳೆ ನಿದ್ರೆ ತೂಗಿದ ಕಾರು ಚಾಲಕ.. ಭೀಕರ ಅಪಘಾತಕ್ಕೆ ಇಬ್ಬರು ಬಲಿ, ಓರ್ವ ಗಂಭೀರ

Share :

Published January 31, 2024 at 8:41am

Update January 31, 2024 at 8:43am

  ಬೆಳ್ಳಂಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತ

  ಮರಕ್ಕೆ ಡಿಕ್ಕಿ ಹೊಡೆದ ಕಾರು, ಇಬ್ಬರು ಸ್ಥಳದಲ್ಲೇ ಸಾವು

  ಚಳ್ಳಕೆರೆ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತ

ಚಿತ್ರದುರ್ಗ: ಬೆಳ್ಳಂಬೆಳಗ್ಗೆ ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರೊಂದು ಮರಕ್ಕೆ ಕಾರು ಡಿಕ್ಕಿ ಹೊಡೆದ ಘಟನೆ ಚಿತ್ರದುರ್ಗ-ಚಳ್ಳಕೆರೆ ರಸ್ತೆಯಲ್ಲಿನ ಕುರುಡಿಹಳ್ಳಿ ಲಂಬಾಣಿಹಟ್ಟಿ ಬಳಿ ನಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದರೆ ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ.

ವೆಂಕಟೇಶ್(55), ವೆಂಕಟೇಶ್(57) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಿಶೋರ್ ಎಂಬವರಿಗೆ ಗಾಯವಾಗಿದೆ. ಗಾಯಾಳು ಕಿಶೋರ್​ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲಕನ ನಿದ್ರೆ ಮಂಪರಿನಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಚಳ್ಳಕೆರೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಂಚಾರದ ವೇಳೆ ನಿದ್ರೆ ತೂಗಿದ ಕಾರು ಚಾಲಕ.. ಭೀಕರ ಅಪಘಾತಕ್ಕೆ ಇಬ್ಬರು ಬಲಿ, ಓರ್ವ ಗಂಭೀರ

https://newsfirstlive.com/wp-content/uploads/2024/01/Accident-2.jpg

Load More