ಸಂಚಾರದ ವೇಳೆ ಕಾರು ಟೈರ್ ಬ್ಲಾಸ್ಟ್ ಆಗಿ ಬೈಕ್ ಗೆ ಡಿಕ್ಕಿ ಹೊಡೆದಿದೆ
ಬೈಕ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಸವಾರರು ಇಬ್ಬರು ಸಾವನ್ನಪ್ಪಿದ್ದಾರೆ
ಕಾರು ಮತ್ತು ಬೈಕ್ ಅಪಘಾತದಲ್ಲಿ ಸಂಪೂರ್ಣ ನಜ್ಜುಗುಜ್ಜಾಗಿದೆ
ರಾಯಚೂರು: ಕಾರು ಟೈರ್ ಬ್ಲಾಸ್ಟ್ ಆಗಿ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ‘ಸತ್ತ ಮೇಲೆ ಅರ್ಧ ಪಿತ್ರಾರ್ಜಿತ ಆಸ್ತಿ ಸರ್ಕಾರಕ್ಕೆ’- ಏನಿದು ಸ್ಯಾಮ್ ಪಿತ್ರೋಡಾ ಮತ್ತು ಕಾಂಗ್ರೆಸ್ ವಿವಾದ?
ದೇವದುರ್ಗ ತಾ. ಜಾಲಹಳ್ಳಿ ಗ್ರಾಮದ ನಿವಾಸಿಗಳು ಸಾವನ್ನಪ್ಪಿದ್ದಾರೆ. ಗುತ್ತೆಪ್ಪ ದೇವಾಪುರ (45), ಜಗದೀಶ್ ಸೌದ್ರಿ (50) ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ