newsfirstkannada.com

ಟೈರ್ ಬ್ಲಾಸ್ಟ್​ ಆಗಿ ಬೈಕ್​ಗೆ ಗುದ್ದಿದ ಕಾರು; ಇಬ್ಬರು ಸವಾರರು ಸಾವು

Share :

Published April 25, 2024 at 6:33am

  ಸಂಚಾರದ ವೇಳೆ ಕಾರು ಟೈರ್ ಬ್ಲಾಸ್ಟ್ ಆಗಿ ಬೈಕ್ ಗೆ ಡಿಕ್ಕಿ ಹೊಡೆದಿದೆ

  ಬೈಕ್​ಗೆ ಡಿಕ್ಕಿ ಹೊಡೆದ ರಭಸಕ್ಕೆ ಸವಾರರು ಇಬ್ಬರು ಸಾವನ್ನಪ್ಪಿದ್ದಾರೆ

  ಕಾರು ಮತ್ತು ಬೈಕ್​ ಅಪಘಾತದಲ್ಲಿ ಸಂಪೂರ್ಣ ನಜ್ಜುಗುಜ್ಜಾಗಿದೆ

ರಾಯಚೂರು: ಕಾರು ಟೈರ್ ಬ್ಲಾಸ್ಟ್ ಆಗಿ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ರಾಯಚೂರು ಜಿಲ್ಲೆ ‌ದೇವದುರ್ಗ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ‘ಸತ್ತ ಮೇಲೆ ಅರ್ಧ ಪಿತ್ರಾರ್ಜಿತ ಆಸ್ತಿ ಸರ್ಕಾರಕ್ಕೆ’- ಏನಿದು ಸ್ಯಾಮ್ ಪಿತ್ರೋಡಾ ಮತ್ತು ಕಾಂಗ್ರೆಸ್​​ ವಿವಾದ?

ದೇವದುರ್ಗ ತಾ. ಜಾಲಹಳ್ಳಿ ಗ್ರಾಮದ ನಿವಾಸಿಗಳು ಸಾವನ್ನಪ್ಪಿದ್ದಾರೆ. ಗುತ್ತೆಪ್ಪ ದೇವಾಪುರ (45), ಜಗದೀಶ್ ಸೌದ್ರಿ (50) ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ದೇವದುರ್ಗ ‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಟೈರ್ ಬ್ಲಾಸ್ಟ್​ ಆಗಿ ಬೈಕ್​ಗೆ ಗುದ್ದಿದ ಕಾರು; ಇಬ್ಬರು ಸವಾರರು ಸಾವು

https://newsfirstlive.com/wp-content/uploads/2024/04/car-tyre-blast.jpg

Load More