newsfirstkannada.com

ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ.. ಇಂದು ಬೆಳಗ್ಗೆ ಚೆನ್ನೈಗೆ ತೆರಳಲಿರುವ ಹೆಚ್​ಡಿಕೆ

Share :

Published March 19, 2024 at 7:52am

Update March 19, 2024 at 7:53am

    ಇಂದು ಚೆನ್ನೈಗೆ ತೆರಳಲಿರುವ ಮಾಜಿ ಸಿಎಂ ಹೆಚ್​ಡಿಕೆ

    ಹೃದಯ ಸಂಬಂಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಹೆಚ್​.ಡಿ.ಕುಮಾರಸ್ವಾಮಿ

    ಆರೋಗ್ಯ ದೃಷ್ಟಿಯಿಂದ ಇದೇ 21ರಂದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲಿರುವ ಮಾಜಿ ಸಿಎಂ

ಬೆಂಗಳೂರು: ಒಂದೆಡೆ ಲೋಕಸಭಾ ಚುನಾವಣಾ ಕಾವು, ಮತ್ತೊಂದೆಡೆ ರಾಜಕೀಯ ಟೆನ್ಶನ್​. ಇಸದರ ನಡುವೆ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಇಂದು ಚೆನ್ನೈ ತೆರಳುತ್ತಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆಗೆ ಒಳಪಡಬೇಕಾಗಿರುವ ಹಿನ್ನೆಲೆಯಲ್ಲಿ ಚೆನ್ನೈಗೆ ಹೋಗುತ್ತಿದ್ದಾರೆ.

ಇಂದು ಬೆಳಗ್ಗೆ 10 ಗಂಟೆಗೆ ಹೆಚ್.​ಡಿ.ಕುಮಾರಸ್ವಾಮಿ ಚೆನ್ನೈಗೆ ತೆರಳುತ್ತಿದ್ದು, ಅಲ್ಲಿ ಕೆಲವು ಪರೀಕ್ಷೆ ನಡೆಸಿದ ಬಳಿಕ ಇದೇ 21ರಂದು ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಬಳಿಕ 24ರವರೆಗೆ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆದುಕೊಂಡು ರಾಜ್ಯಕ್ಕೆ ವಾಪಸ್ಸಾಗಲಿದ್ದಾರೆ.

ಸದ್ಯ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಅತ್ತ ಮಗ ನಿಖಿಲ್​ ಕುಮಾರಸ್ವಾಮಿ ಪ್ರಚಾರ ಕೈಗೊಂಡಿದ್ದಾರೆ. ಈ ಬಾರಿ ರಾಜ್ಯ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಜೆಡಿಎಸ್​ ಸ್ಪರ್ಧಿಸುತ್ತಿದೆ. ಅತ್ತ ಹೆಚ್​ಡಿಕೆ ಶಸ್ತ್ರಚಿಕಿತ್ಸೆಗೆ ಒಳಪಟ್ಟು ವಿಶ್ರಾಣತಿ ತೆಗೆದುಕೊಂಡು ಬಳಿಕ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ.. ಇಂದು ಬೆಳಗ್ಗೆ ಚೆನ್ನೈಗೆ ತೆರಳಲಿರುವ ಹೆಚ್​ಡಿಕೆ

https://newsfirstlive.com/wp-content/uploads/2023/07/H-D-Kumaraswamy.jpg

Load More