/newsfirstlive-kannada/media/post_attachments/wp-content/uploads/2024/03/SONU_GOWDA.jpg)
ಬೆಂಗಳೂರು: 8 ವರ್ಷದ ಬಾಲಕಿಯನ್ನು ದತ್ತು ತೆಗೆದುಕೊಳ್ಳುವಲ್ಲಿ ಕಾನೂನು ಉಲ್ಲಂಘಿಸಿರುವ ಆರೋಪ ಹಿನ್ನೆಲೆಯಲ್ಲಿ ಸೋಶಿಯಲ್​ ಮೀಡಿಯಾ ಸ್ಟಾರ್ ಸೋನುಗೌಡ ವಿರುದ್ಧ ದೂರು ದಾಖಲಾಗಿದೆ.
ರಾಯಚೂರು ಮೂಲದ 8 ವರ್ಷದ ಬಾಲಕಿಯನ್ನು ಸೋಶಿಯಲ್​ ಮೀಡಿಯಾ ಸ್ಟಾರ್ ಸೋನುಗೌಡ ದತ್ತು ಪಡೆದುಕೊಂಡಿದ್ದಾರೆ. ಹೀಗಾಗಿ ಮಗುವನ್ನ ಕರೆ ತಂದು ತನ್ನ ಜೊತೆ ಇಟ್ಟುಕೊಂಡಿದ್ದರು. ಈ ವೇಳೆ ಕಾನೂನು ಉಲ್ಲಂಘಿಸಿರುವ ಆರೋಪ ಇರುವುದರಿಂದ ಸೋನುಗೌಡ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಅಲ್ಲದೇ ಮಗುವಿನ ತಂದೆ ತಾಯಿಗೂ ಪೊಲೀಸರು ನೊಟೀಸ್ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us