newsfirstkannada.com

ಕಾನೂನು ಉಲ್ಲಂಘಿಸಿ ಮಗು ದತ್ತು ಪಡೆದ ಆರೋಪ; ಸೋನುಗೌಡ ವಿರುದ್ಧ ಕೇಸ್​

Share :

Published March 22, 2024 at 9:54am

    ಬಾಲಕಿಯನ್ನ ಕರೆ ತಂದು ತನ್ನ ಜೊತೆ ಇಟ್ಟುಕೊಂಡ ಸೋನುಗೌಡ

    ದತ್ತು ತೆಗೆದುಕೊಳ್ಳುವಲ್ಲಿ ಕಾನೂನು ಉಲ್ಲಂಘಿಸಿರುವ ಆರೋಪ

    ಬಾಲಕಿಯ ತಂದೆ ತಾಯಿಗೂ ನೊಟೀಸ್ ನೀಡಿರುವ ಪೊಲೀಸರು

ಬೆಂಗಳೂರು: 8 ವರ್ಷದ ಬಾಲಕಿಯನ್ನು ದತ್ತು ತೆಗೆದುಕೊಳ್ಳುವಲ್ಲಿ ಕಾನೂನು ಉಲ್ಲಂಘಿಸಿರುವ ಆರೋಪ ಹಿನ್ನೆಲೆಯಲ್ಲಿ ಸೋಶಿಯಲ್​ ಮೀಡಿಯಾ ಸ್ಟಾರ್ ಸೋನುಗೌಡ ವಿರುದ್ಧ ದೂರು ದಾಖಲಾಗಿದೆ.

ರಾಯಚೂರು ಮೂಲದ 8 ವರ್ಷದ ಬಾಲಕಿಯನ್ನು ಸೋಶಿಯಲ್​ ಮೀಡಿಯಾ ಸ್ಟಾರ್ ಸೋನುಗೌಡ ದತ್ತು ಪಡೆದುಕೊಂಡಿದ್ದಾರೆ. ಹೀಗಾಗಿ ಮಗುವನ್ನ ಕರೆ ತಂದು ತನ್ನ ಜೊತೆ ಇಟ್ಟುಕೊಂಡಿದ್ದರು. ಈ ವೇಳೆ ಕಾನೂನು ಉಲ್ಲಂಘಿಸಿರುವ ಆರೋಪ ಇರುವುದರಿಂದ ಸೋನುಗೌಡ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಅಲ್ಲದೇ ಮಗುವಿನ ತಂದೆ ತಾಯಿಗೂ ಪೊಲೀಸರು ನೊಟೀಸ್ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾನೂನು ಉಲ್ಲಂಘಿಸಿ ಮಗು ದತ್ತು ಪಡೆದ ಆರೋಪ; ಸೋನುಗೌಡ ವಿರುದ್ಧ ಕೇಸ್​

https://newsfirstlive.com/wp-content/uploads/2024/03/SONU_GOWDA.jpg

Load More