/newsfirstlive-kannada/media/post_attachments/wp-content/uploads/2024/06/Chaitra-Achar.jpg)
[caption id="attachment_70846" align="alignnone" width="800"]
'ಟೋಬಿ' ಮತ್ತು 'ಸಪ್ತಸಾಗರದಾಚೆ ಎಲ್ಲೋ' ಸಿನಿಮಾಗಳು ಮೂಲಕ ಖ್ಯಾತಿ ಗಳಿಸಿಕೊಂಡ ನಟಿ ಚೈತ್ರಾ ಆಚಾರ್ ಅವರು ಹೊಸ ಅವತಾರಗಳಲ್ಲಿ ಕಾಣಿಸಿಕೊಂಡಿದ್ದಾರೆ.[/caption]
[caption id="attachment_70845" align="alignnone" width="800"]
ನಟಿ ಚೈತ್ರಾ ಆಚಾರ್ ಬೋಲ್ಡ್​ ಆಗಿ ಫೋಟೋಶೂಟ್​ ಮಾಡಿಸಿಕೊಳ್ಳುವ ಗಮನ ಸೆಳೆಯುತ್ತಿದೆ. ಸದ್ಯ ಇವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.[/caption]
[caption id="attachment_70847" align="alignnone" width="800"]
ತೆರೆಮೇಲೆ ಅದ್ಭುತ ಪರ್ಫಾಮೆನ್ಸ್ ಮಾಡಿ ಸೈ ಎನಿಸಿಕೊಂಡಿರುವ ನಟಿ ಚೈತ್ರಾ ಆಚಾರ್​ ಆಫ್ ಸ್ಕ್ರೀನ್ ನಲ್ಲಿ ಹಾಟ್ ಅಂಡ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.[/caption]
[caption id="attachment_70846" align="alignnone" width="800"]
ಬಿಳಿ ಬಣ್ಣದ ಬಟ್ಟೆ ಧರಿಸುವ ಮೂಲಕ ಫೋಟೋಶೂಟ್ ಮಾಡಿಸಿದ್ದಾರೆ. ಮಾದಕ ಲುಕ್​ನಲ್ಲಿ ಕಾಣಿಸಿಕೊಂಡ ನಟಿ ಪಡ್ಡೆಗಳ ಹಾರ್ಟ್ ಬ್ರೇಕ್ ಮಾಡಿದ್ದಾರೆ.[/caption]
[caption id="attachment_70848" align="alignnone" width="800"]
ಸದ್ಯ ಚೈತ್ರಾ ಅವರ ಈ ಫೋಟೋಗಳು ಸೋಶಿಯಲ್ ಮಿಡಿಯಾದ ಸೆನ್ಸೇಷನ್ ಆಗಿವೆ. ಅನೇಕರು ನಟಿಯ ಹೊಸ ಅವತಾರವನ್ನು ಕಂಡು ಕಾಮೆಂಟ್​ ಮಾಡುತ್ತಿದ್ದಾರೆ.[/caption]
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us