newsfirstkannada.com

Breaking News: ಸಿಸಿಬಿ ವಶದಲ್ಲಿದ್ದ ಚೈತ್ರಾ ಕುಂದಾಪುರ ಆಸ್ಪತ್ರೆಗೆ ದಾಖಲು! ಏನಾಯ್ತು?

Share :

15-09-2023

    ಬಹುಕೋಟಿ ವಂಚನೆ ಆರೋಪದಲ್ಲಿ ಚೈತ್ರಾ ಕುಂದಾಪುರ ಹೆಸರು

    ಚೈತ್ರಾಳನ್ನು ಉಡುಪಿಯಲ್ಲಿ ವಶಕ್ಕೆ ಪಡೆದ ಸಿಸಿಬಿ ಪೊಲೀಸರು

    ಸದ್ಯ ಚೈತ್ರಾ ಕುಂದಾಪುರ ಆರೋಗ್ಯ ಸ್ಥಿತಿ ಹೇಗಿದೆ.. ಮಾಹಿತಿ ಇಲ್ಲಿದೆ

ಬಹುಕೋಟಿ ವಂಚನೆ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದೆ. ಸದ್ಯ ಚೈತ್ರಾ ಕುಂದಾಪುರ ಅಸ್ವಸ್ಥ ಸ್ಥಿತಿಯಲ್ಲಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಉದ್ಯಮಿ ಗೋವಿಂದ ಬಾಬು ಅವರಿಗೆ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂಪಾಯಿ ಹಣ ವಂಚಿಸಿದ್ದಾರೆ ಎಂಬ ದೂರಿನ ಮೇಲೆ ಚೈತ್ರಾ ಕುಂದಾಪುರ ಅವರನ್ನು ಬಂಧಿಸಲಾಗಿದೆ. ಸಿಸಿಬಿ ವಿಚಾರಣೆ ನಡೆಯುತ್ತಿರುವಾಗಲೇ ಇಂದಿರಾ ಕ್ಯಾಂಟೀನ್ ಬಿಲ್​ಗಾಗಿ ಇಷ್ಟೆಲ್ಲಾ ಷಡ್ಯಂತ್ರ ನಡೆದಿದೆ ಅನ್ನೋ ಸ್ಫೋಟಕ ಹೇಳಿಕೆಯು ಹೊರ ಬಿದ್ದಿದೆ. ಹೀಗಾಗಿ ಸಿಸಿಬಿ ತನಿಖೆ ನಡೆಯುತ್ತಿದ್ದು, ಇಂದು ಚೈತ್ರಾ ಕುಂದಾಪುರಗೆ ಅನಾರೋಗ್ಯ  ಕಾಣಿಸಿಕೊಂಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ಸಿಸಿಬಿ ವಶದಲ್ಲಿದ್ದ ಚೈತ್ರಾ ಕುಂದಾಪುರ ಆಸ್ಪತ್ರೆಗೆ ದಾಖಲು! ಏನಾಯ್ತು?

https://newsfirstlive.com/wp-content/uploads/2023/09/CHAITRA_KUNDAPUR_1.jpg

Load More