newsfirstkannada.com

VIDEO: ಮಗಳ ಸ್ಥಿತಿ ಕಂಡು ಬಹಳ ಬೇಸರ ಆಗುತ್ತೆ; ಚೈತ್ರಾ ಕುಂದಾಪುರ ತಾಯಿ ಪ್ರತಿಕ್ರಿಯೆ

Share :

14-09-2023

    ನನ್ನ ಮಗಳನ್ನ ಬಳಸಿಕೊಂಡು ಅವಳನ್ನ ಈ ಸ್ಥಿತಿಗೆ ತರಲಾಗಿದೆ

    ಏನೂ ಮಾಡದಿರುವ ತಪ್ಪಿಗೆ ನನ್ನ ಮಗಳು ಗುರಿಯಾಗಿದ್ದಾಳೆ

    ಫೋನ್​​ನಲ್ಲಿ ಮಾತನಾಡುತ್ತಾ ಧೈರ್ಯ ತೆಗೆದುಕೊಳ್ಳುವಂತೆ ಹೇಳಿದ್ದಾಳೆ

ಬಹುಕೋಟಿ ವಂಚನೆ ಆರೋಪದಲ್ಲಿ ಸಿಸಿಬಿ ಪೊಲೀಸರ ವಶದಲ್ಲಿರುವ ಚೈತ್ರಾ ಕುಂದಾಪುರ ಅವರ ತಾಯಿ ರೋಹಿಣಿ ಮಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಗಳ ಸ್ಥಿತಿ ಕಂಡು ಬಹಳ ಬೇಸರ ಆಗುತ್ತೆ. ನನ್ನ ಮಗಳನ್ನ ಬಳಸಿಕೊಂಡು ಅವಳನ್ನ ಈ ಸ್ಥಿತಿಗೆ ತರಲಾಗಿದೆ ಎಂದು ಹೇಳಿದ್ದಾರೆ.

ಮಗಳನ್ನ ವಶಕ್ಕೆ ಪಡೆದ ದಿನವೇ ಪೊಲೀಸರು ಕರೆ ಮಾಡಿದ್ದರು. ಮಗಳನ್ನ ವಶಕ್ಕೆ ಪಡೆದ ಮಾಹಿತಿ ಜೊತೆಗೆ ಮಗಳೊಂದಿಗೆ ಫೋನ್​ನಲ್ಲೇ ಮಾತನಾಡಿಸಿದ್ದಾರೆ. ಫೋನ್ ನಲ್ಲಿ ಮಾತನಾಡುತ್ತಾ ಧೈರ್ಯ ತೆಗೆದುಕೊಳ್ಳುವಂತೆ ಮಗಳು ಹೇಳಿದ್ದಾಳೆ. ನಾನು ಎಲ್ಲಾ ನೋಡಿಕೊಳ್ಳುತ್ತೇನೆ ಎಂದಿದ್ದಾಳೆ.

ಇನ್ನು ಮಗಳ ಸ್ಥಿತಿ ಕಂಡು ಬಹಳ ಬೇಸರ ಆಗುತ್ತೆ. ನನ್ನ ಮಗಳನ್ನ ಬಳಸಿಕೊಂಡು ಅವಳನ್ನ ಈ ಸ್ಥಿತಿಗೆ ತರಲಾಗಿದೆ. ತನ್ನ ಕೈಯಿಂದ ಹಣ ಹೋದರೂ ಪರವಾಗಿಲ್ಲ ಬೇರೊಬ್ಬರ ಹಣಕ್ಕೆ ಆಸೆ ಪಟ್ಟವಳಲ್ಲ ನನ್ನ ಮಗಳು. ಏನೂ ಮಾಡದಿರುವ ತಪ್ಪಿಗೆ ನನ್ನ ಮಗಳು ಗುರಿಯಾಗಿದ್ದಾಳೆ. ನಮಗೆ ಯಾವ ಚಿಂತೆಯೂ ಆಕೆ ಕೊಡಲ್ಲ ಅವಳೇ ಎಲ್ಲ ನಿಭಾಯಿಸುತ್ತಾಳೆ ಎಂದು ಚೈತ್ರಾ ಕುಂದಾಪುರ ತಾಯಿ ರೋಹಿಣಿ ಪ್ರತಿಕ್ರಿಯಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ಮಗಳ ಸ್ಥಿತಿ ಕಂಡು ಬಹಳ ಬೇಸರ ಆಗುತ್ತೆ; ಚೈತ್ರಾ ಕುಂದಾಪುರ ತಾಯಿ ಪ್ರತಿಕ್ರಿಯೆ

https://newsfirstlive.com/wp-content/uploads/2023/09/Chaitra-Kundapur.jpg

Load More