newsfirstkannada.com

ಗೆಳೆಯರ ಜೊತೆ ಟ್ರಕ್ಕಿಂಗ್​ ಹೋದ ‘ಕಾಟೇರ’.. ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ರಿಪ್‌ನ ಫೋಟೋಸ್​ ಇಲ್ಲಿವೆ

Share :

15-09-2023

  ಮಹಾರಾಷ್ಟ್ರ ಪ್ರವಾಸ ಕೈಗೊಂಡಿರುವ ಸ್ಯಾಂಡಲ್​ವುಡ್​ ನಟ ದರ್ಶನ್

  ತಮ್ಮ ಸ್ನೇಹಿತರ ಜೊತೆ ಟ್ರಕ್ಕಿಂಗ್, ನಟ ದರ್ಶನ್​ ಬಿಂದಾಸ್​ ಮೋಜು ಮಸ್ತಿ!

  ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಯ್ತು ಟ್ರಕ್ಕಿಂಗ್ ಫೋಟೋಸ್​​

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ ಕಾಟೇರಾ ಸಿನಿಮಾದ ಚಿತ್ರೀಕರಣ ಪೂರ್ಣಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳಸಿದ್ದಾರೆ. ತಮ್ಮ ಸ್ನೇಹಿತರ ಜೊತೆ ಮಹಾರಾಷ್ಟ್ರ ಪ್ರವಾಸ ಕೈಗೊಂಡಿರುವ ದರ್ಶನ್ ಟ್ರಕ್ಕಿಂಗ್ ಮಾಡುತ್ತಿರುವ ಕೆಲವು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಇನ್ನೂ, ಮಹಾರಾಷ್ಟ್ರದಲ್ಲಿ ದರ್ಶನ್ ಯಾವ ಸ್ಥಳದಲ್ಲಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೆ, ದರ್ಶನ್ ಅವರ ಅಧಿಕೃತ ಫ್ಯಾನ್ಸ್​ ಪೇಜ್​ ಮಹಾರಾಷ್ಟ್ರದಲ್ಲಿರುವ ಫೋಟೋಗಳು ಎಂದು ಪೋಸ್ಟ್​ ಮಾಡಿವೆ. ತರುಣ್ ಸುಧೀರ್ ನಟನೆಯ ಕಾಟೇರಾ ಚಿತ್ರದಲ್ಲಿ ನಟ ದರ್ಶನ್ ನಟಿಸಿದ್ದಾರೆ.

ಟಾಕಿ ಪೋಷನ್ ಸಂಪೂರ್ಣವಾಗಿ ಮುಗಿಸಿದ್ದಾರೆ. ಸದ್ಯ ಮೂರು ಹಾಡುಗಳು ಮಾತ್ರ ಬಾಕಿಯಿದ್ದು, ಶೀಘ್ರದಲ್ಲೇ ಸಾಂಗ್ ಶೂಟಿಂಗ್ ಶುರು ಮಾಡಲಿದ್ದಾರಂತೆ. ರಾಕ್ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರದಲ್ಲಿ ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿಯಾಗಿ ನಟಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಗೆಳೆಯರ ಜೊತೆ ಟ್ರಕ್ಕಿಂಗ್​ ಹೋದ ‘ಕಾಟೇರ’.. ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ರಿಪ್‌ನ ಫೋಟೋಸ್​ ಇಲ್ಲಿವೆ

https://newsfirstlive.com/wp-content/uploads/2023/09/d-boss-4.jpg

Load More