newsfirstkannada.com

×

PUC ಮುಗಿಸಿದವರಿಗೆ ಶುಭ ಸುದ್ದಿ.. ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಸರ್ಕಾರಿ ಉದ್ಯೋಗಗಳು!

Share :

Published September 20, 2024 at 5:04pm

    ಆನ್​ಲೈನ್​ ಮೂಲಕ ಅರ್ಜಿ ಆಹ್ವಾನ ಮಾಡಿದ ಇಲಾಖೆ

    18 ರಿಂದ 40 ವರ್ಷ ಒಳಗಿನವರು ಅರ್ಜಿ ಸಲ್ಲಿಸಬಹುದು

    ಇಲಾಖೆಯಲ್ಲಿ ಖಾಲಿರುವ ಒಟ್ಟು ಹುದ್ದೆಗಳು ಎಷ್ಟು ಗೊತ್ತಾ?

ಗ್ರಂಥಾಲಯಗಳಲ್ಲಿ ಕೆಲಸ ಮಾಡಲು ಆಸಕ್ತಿ ಇದ್ದರೇ ಇಲ್ಲೊಂದು ಗುಡ್​​ನ್ಯೂಸ್ ಇದೆ. ಅಭ್ಯರ್ಥಿಗಳು ಈ ಮಾಹಿತಿಯನ್ನು ಪೂರ್ಣವಾಗಿ ಮನನ ಮಾಡಿಕೊಂಡು ಆಸಕ್ತಿಯಿಂದ ಓದಿ, ಹುದ್ದೆಗೆ ಅಪ್ಲೇ ಮಾಡಬಹುದು. ಸಿಲಿಕಾನ್ ಸಿಟಿ ಪಕ್ಕದಲ್ಲೇ ಇರುವ ಚಾಮರಾಜನಗರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನ ಭರ್ತಿ ಮಾಡಲಾಗುತ್ತಿದೆ.

ಇದನ್ನೂ ಓದಿ: 10ನೇ ಕ್ಲಾಸ್ ಪಾಸ್ ಆಗಿದ್ರೆ ಸರ್ಕಾರಿ ಕೆಲಸ.. ಆದಾಯ ತೆರಿಗೆ ಇಲಾಖೆ ಹುದ್ದೆಗಳಿಗೆ ಕಾಲ್​ಫಾರ್ಮ್

ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ (ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಸೇವಾ) ನಿಯಮಗಳು 2022ರ ಅನ್ವಯ ಹುದ್ದೆಗಳಿವೆ. ಚಾಮರಾಜನಗರ ಜಿಲ್ಲಾ ಪಂಚಾಯತಿಯ 5 ತಾಲೂಕು ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್​ ಮೂಲಕ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ.

ಇದನ್ನೂ ಓದಿ: ಪದವೀಧರರಿಗೆ ಸರ್ಕಾರಿ ಕೆಲಸ.. ಸ್ಯಾಲರಿ ₹95,000; ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವುದು?

ವಯೋಮಿತಿ;
18 ರಿಂದ 40 ವರ್ಷಗಳು (ಜಾತಿಗೆ ತಕ್ಕಂತೆ ಗರಿಷ್ಠ ವಯೋಮಿತಿ ಇರುತ್ತೆ)

ವೇತನ; ಸರ್ಕಾರ ಕಾಲ ಕಾಲಕ್ಕೆ ನಿಗದಿ ಪಡಿಸಿದ ಗೌರವ ಸಂಭಾವನೆಗೆ ಅರ್ಹರಾಗಿರತಕ್ಕದ್ದು.

ಹುದ್ದೆಗಳ ಹೆಸರು;

  • ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕ
  • ಖಾಲಿ ಇರುವ ಒಟ್ಟು ಹುದ್ದೆಗಳು; 15

ವಿದ್ಯಾರ್ಹತೆ;

  • ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು
  • ಲೈಬ್ರರಿ ಸೈನ್ಸ್​ ಕೋರ್ಸ್​ ಮಾಡಿರಬೇಕು
  • 3 ತಿಂಗಳ ಕಂಪ್ಯೂಟರ್ ಕೋರ್ಸ್ ಮಾಡಿರಬೇಕು

ಅರ್ಜಿ ಶುಲ್ಕ;

  • ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ- 200 ರೂ.ಗಳು
  • ಒಬಿಸಿ ಅಭ್ಯರ್ಥಿಗಳಿಗೆ- 100 ರೂ.ಗಳು
  • ಎಸ್​​ಸಿ, ಎಸ್​​ಟಿ, ವಿಶೇಷ ಚೇತನರು, ಮಾಜಿ ಸೈನಿಕ- 50 ರೂ.ಗಳು
  • ಶುಲ್ಕ ಪಾವತಿ- ಕೆನರಾ ಬ್ಯಾಂಕ್ ಬ್ರ್ಯಾಂಚ್ ನಂಬರ್- 170621700000797
  • IFSC CODE NO-CNRB0000797
  • ಪಾವತಿ ಮಾಡಿರುವ ಚಲನ್ ಅನ್ನು ಅರ್ಜಿ ಸಲ್ಲಿಸುವಾಗ ಅಪ್​ಲೋಡ್ ಮಾಡಿ

ಅಭ್ಯರ್ಥಿಗಳು ಈ ವೆಬ್​ಸೈಟ್​ಗೆ ಭೇಟಿ ನೀಡಿ- http://chamrajnagar.nic.in

ಆಯ್ಕೆ ಪ್ರಕ್ರಿಯೆ;
ಯಾವುದೇ ಪರೀಕ್ಷೆ ಇರುವುದಿಲ್ಲ. ಬದಲಾಗಿ ದ್ವಿತೀಯ ಪಿಯುಸಿನಲ್ಲಿ ಗಳಿಸಿದ ಅಂಕಗಳನ್ನು ಆಧರಿಸಿ ಮೆರಿಟ್ ಲಿಸ್ಟ್​ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಂದರ್ಶನ್ ಇರುತ್ತದೆ. ಬಳಿಕ ದಾಖಲಾತಿ ಪರಿಶೀಲನೆ ಮಾಡಲಾಗುತ್ತದೆ.

ಅಪ್ಲೇ ಮಾಡಲು ಕೊನೆ ದಿನಾಂಕ- ಅಕ್ಟೋಬರ್ 12, 2024
ಪೂರ್ಣ ಮಾಹಿತಿಗಾಗಿ ಲಿಂಕ್ ಇದೆ- https://cdn.s3waas.gov.in/s3959a557f5f6beb411fd954f3f34b21c3/uploads/2024/09/20240913100.pdf

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

PUC ಮುಗಿಸಿದವರಿಗೆ ಶುಭ ಸುದ್ದಿ.. ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಸರ್ಕಾರಿ ಉದ್ಯೋಗಗಳು!

https://newsfirstlive.com/wp-content/uploads/2024/09/JOBS_GOVT.jpg

Load More