2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನಟ ಚಂದನ್, ಕವಿತಾ ಗೌಡ
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಸ್ಟಾರ್ ಜೋಡಿ ಫೋಟೋ
ಪುಣ್ಯ ಮಾಡಿದ್ದೀರಿ ಇಂತಹ ಪತಿಯನ್ನು ಪಡೆಯೋದಕ್ಕೆ ಎಂದ ಅಭಿಮಾನಿ
ಕಿರುತೆರೆಯ ಕ್ಯೂಟೆಸ್ಟ್ ಪೇರ್ಗಳಲ್ಲಿ ಚಂದನ್ -ಕವಿತಾ ಕೂಡ ಒಬ್ಬರು. ಲಕ್ಷ್ಮೀ ಬಾರಮ್ಮ ಧಾರಾವಾಹಿ ಮೂಲಕ ಒಬ್ಬರಿಗೊಬ್ಬರು ಪರಿಚಯವಾಗಿ ಈಗ ಸುಖ ದಾಂಪತ್ಯವನ್ನ ನಡೆಸುತ್ತಿದ್ದಾರೆ. ಸದ್ಯ ನಟಿ ಕವಿತಾ ಗೌಡ ಹಾಗೂ ನಟ ಚಂದನ್ ಕುಮಾರ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಲಕ್ಷ್ಮೀ ಬಾರಮ್ಮ ಸೀರಿಯಲ್ ಮೂಲಕ ಖ್ಯಾತಿ ಪಡೆದುಕೊಂಡ ಈ ಸ್ಟಾರ್ ಜೋಡಿ ಮೇ 5ರಂದು ತಮ್ಮ ಅಭಿಮಾನಿಗಳಿಗೆ ಗುಡ್ನ್ಯೂಸ್ವೊಂದನ್ನು ಕೊಟ್ಟಿದ್ದರು. ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮುದ್ದಾದ ಫೋಟೋವನ್ನು ಶೇರ್ ಮಾಡಿಕೊಳ್ಳುವ ಮೂಲಕ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಹಾಗೂ ಕಿರುತೆರೆ ನಟ ನಟಿಯರು ಕವಿತಾ ಗೌಡ ಹಾಗೂ ನಟ ಚಂದನ್ ಕುಮಾರ್ಗೆ ಶುಭ ಹಾರೈಸಿದ್ದರು.
ಇದನ್ನೂ ಓದಿ: PHOTO: ದುಬೈನಲ್ಲಿ ಬ್ಯೂಟಿಫುಲ್ ಕಪಲ್ಸ್ ಚಂದನ್, ಕವಿತಾ ಗೌಡ; ಫ್ಯಾಮಿಲಿ ಜೊತೆ ಫುಲ್ ಎಂಜಾಯ್
ಸದ್ಯ ನಟಿ ಕವಿತಾ ಗೌಡ ಅವರ ಆಸೆಯನ್ನು ಪತಿ ಚಂದನ್ ಗೌಡ ಈಡೇರಿಸಿದ್ದಾರೆ. ಹೌದು, ಗರ್ಭಿಣಿ ಅಂದ ಮೇಲೆ ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುವುದು ಗಂಡನ ಕರ್ತವ್ಯ. ಅದೇ ರೀತಿಯ ಪತಿ ಚಂದನ್ ಗೌಡ ಅವರು ಮುದ್ದಾದ ಹೆಂಡತಿ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಈಗ ಪತ್ನಿಗಾಗಿ ರುಚಿಕರವಾದ ಪಲಾವ್ ಅನ್ನು ಖುದ್ದು ಚಂದನ್ ಗೌಡ ಅವರೇ ರೆಡಿ ಮಾಡಿ ಕೊಟ್ಟಿದ್ದಾರೆ. ಇದೇ ವಿಡಿಯೋವನ್ನು ನಟಿ ಕವಿತಾ ಗೌಡ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.
View this post on Instagram
ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದನ್ನು ನೋಡಿದ ಅಭಿಮಾನಿಗಳು, ಚಂದನ್ ನೀವು ಎಷ್ಟು ಚೇಂಜ್ ಆಗಿದೀರಾ ಚೆನ್ನಾಗಿದೆ, ಪುಣ್ಯ ಮಾಡಿದ್ದೀರಿ ಇಂತಹ ಕಾಳಜಿಯುಳ್ಳ ಪತಿ ಸಿಕ್ಕಿದ್ದಕ್ಕೆ ಅಂತ ಕಾಮೆಂಟ್ಸ್ ಹಾಕಿದ್ದಾರೆ.
ಇದನ್ನೂ ಓದಿ: ದರ್ಶನ್‌ಗೆ ವಿಡಿಯೋ ಕಾಲ್ ಮಾಡಿದ ಸೀಕ್ರೆಟ್ ಬಯಲು.. ಬಿಲ್ಡಪ್ ಕೊಟ್ಟು ಸಿಕ್ಕಿಬಿದ್ದಿದ್ದೇ ರೋಚಕ ಸತ್ಯ!
ಕವಿತಾ ಗೌಡ ಅವರು ಕನ್ನಡ ಕಿರುತೆರೆ ನಟಿ. ಚಂದನ್ ಕುಮಾರ್ ಅವರು ಕಿರುತೆರೆ ಬೆಳ್ಳಿತೆರೆಯಲ್ಲಿ ಮುಂಚಿದ ನಟ. ಕವಿತಾ ಗೌಡ ಹಾಗೂ ಚಂದನ್ ಅವರು ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ನಟಿಸಿದ್ದರು. ತದನಂತರ ಲಾಕ್‌ಡೌನ್ ಸಮಯದಲ್ಲಿ ಈ ಜೋಡಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಬಳಿಕ 2021 ಮೇ 14ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಈ ಸ್ಟಾರ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ