ನಿವೇದಿತಾ ಗೌಡಗೆ ಚಂದನ್ ಸೋ ಸ್ಪೆಷಲ್
ಬರ್ತ್‌ಡೇ 2 ದಿನ ಮುಂಚೆಯೇ ಸರ್ಪ್ರೈಸ್
ಪ್ರೀತಿಯ ಮಡದಿಗಾಗಿ ಱಪರ್ ಮಾಡಿದ್ದೇನು?
ಕನ್ನಡದ ಬಿಗ್ ರಿಯಾಲಿಟಿ ಶೋ ಮೂಲಕ ಖ್ಯಾತಿ ಪಡೆದಿರೋ ನಿವೇದಿತಾ ಗೌಡಗೆ ಪತಿ ಱಪರ್ ಚಂದನ್ ಶೆಟ್ಟಿ ವಿಶೇಷ ಗಿಫ್ಟ್ವೊಂದನ್ನು ನೀಡಿದ್ದಾರೆ. ಮೊನ್ನೆಯಷ್ಟೇ ನಿವೇದಿತಾ ಗೌಡ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಬರ್ತ್‌ಡೇ 2 ದಿನ ಮುಂಚೆಯೇ ಪತ್ನಿಗೆ ಗಿಫ್ಟ್ ನೀಡಿ ಸರ್ಪ್ರೈಸ್ ಕೊಟ್ಟಿದ್ದಾರೆ.
ಚಂದನ್ ಶೆಟ್ಟಿ ಸಂಗೀತ ಲೋಕದಲ್ಲಿ ಕಮಾಲ್ ಮಾಡುತ್ತಿದ್ದರೆ, ನಿವೇದಿತಾ ಗೌಡ ರಿಯಾಲಿಟಿ ಶೋಗಳ ಮೂಲಕ ಪ್ರೇಕ್ಷಕರ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಪತ್ನಿ ನಿವೇದಿತಾ ಗೌಡ ಹುಟ್ಟುಹಬ್ಬದ ನಿಮಿತ್ತ 58 ಲಕ್ಷ ರೂಪಾಯಿಯ ಬೆಲೆ ಬಾಳುವ ಟೊಯೊಟಾ ಫಾರ್ಚುನರ್ ಲೆಜೆಂಡರ್ ಕಾರ್ ಖರೀದಿಸಿದ್ದಾರೆ. ಪ್ರೀತಿಯ ಮಡದಿ ಹಾಗೂ ಕುಟುಂಬಸ್ಥರ ಜೊತೆ ದೇವಸ್ಥಾನಕ್ಕೆ ತೆರಳಿ ಕಾರಿಗೆ ವಿಶೇಷವಾಗಿ ಪೂಜೆ ಮಾಡಿಸಿದ್ದಾರೆ.
ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಸೋಷಿಯಲ್ ಮಿಡಿಯಾದಲ್ಲಿ ಆಗಾಗ ರೀಲ್ಸ್ ಮಾಡ್ತಾ ಅಭಿಮಾನಿಗಳಿಗೆ ರಿಚ್ ಆಗುತ್ತಿರುತ್ತಾರೆ. ಕಾರು ತೆಗೆದುಕೊಂಡಿರೋ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ವಿಶೇಷ ಸೂಚನೆ: ಸಿನಿಮಾ ಲೋಕದ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ಚಿತ್ರಪ್ರೇಮಿಗಳೇ’ ಪ್ರತಿದಿನ ಸಂಜೆ 5.27ಕ್ಕೆ ನಿಮ್ಮ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ಲಭ್ಯ