newsfirstkannada.com

ಚಂದನ್ ಮತ್ತು ನಾನು ಬೇರೆಯಾಗಿದ್ದು ಯಾಕಂದ್ರೆ.. ಕೊನೆಗೂ ಕಾರಣ ಬಿಚ್ಚಿಟ್ಟ ನಿವೇದಿತಾ ಗೌಡ; ಹೇಳಿದ್ದೇನು?

Share :

Published June 7, 2024 at 8:39pm

    ಡಿವೋರ್ಸ್‌ ಅಧಿಕೃತವಾದ ಬಳಿಕ ಚಂದನ್ ಶೆಟ್ಟಿ ಫಸ್ಟ್ ರಿಯಾಕ್ಷನ್!

    ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಾಂಪತ್ಯಕ್ಕೆ ಫುಲ್ ಸ್ಟಾಪ್‌

    ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ದಾಂಪತ್ಯ ಕೊನೆಗೂಳಿಸಿದ್ದೇವೆ

ಕನ್ನಡದ ಱಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಾಂಪತ್ಯ ಬದುಕು ಇಂದಿಗೆ ಅಂತ್ಯವಾಗಿದೆ. ನ್ಯಾಯಾಲಯಕ್ಕೆ ಮನವಿ ಮಾಡಿದ್ದ ಸ್ಟಾರ್ ಜೋಡಿ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆಯಲು ತೀರ್ಮಾನಿಸಿದ್ದಾರೆ. ಡಿವೋರ್ಸ್‌ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದಂತೆ ಖುದ್ದು ಚಂದನ್, ನಿವೇದಿತಾ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ದಿಢೀರ್​ ಆಸ್ಪತ್ರೆಗೆ ದಾಖಲಾಗಿದ್ದ ನಟಿ ನಮ್ರತಾ ಗೌಡಗೆ ಏನಾಗಿತ್ತು? ಇಲ್ಲಿದೆ ಅಸಲಿ ಮಾಹಿತಿ 

ಡಿವೋರ್ಸ್‌ ಅಧಿಕೃತವಾದ ಬಳಿಕ ಚಂದನ್ ಶೆಟ್ಟಿ ಅವರು ಸೋಷಿಯಲ್ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದರು. ಚಂದನ್ ಮಾಡಿದ ಪೋಸ್ಟ್ ಬಳಿಕ ಅದೇ ರೀತಿಯ ಸಾಲುಗಳನ್ನ ನಿವೇದಿತಾ ಗೌಡ ಕೂಡ ತಮ್ಮ ಇನ್ಸ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನಿವೇದಿತಾ ಗೌಡ ಹೇಳಿದ್ದೇನು?
ಈ ದಿನ.. ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರು ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ನಿವೇದಿತಾ ಗೌಡ ತಿಳಿಸಿದ್ದಾರೆ.

ಚಂದನ್ ಶೆಟ್ಟಿ ಹೇಳಿದ್ದೇನು?
ಇಂದು, ನಾನು ಮತ್ತು ನಿವೇದಿತಾ ಮದುವೆಯಾಗಿ ನಾಲ್ಕು ವರ್ಷಗಳ ನಂತರ ಕಾನೂನುಬದ್ಧವಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮ ಸ್ವಂತ ಸಂತೋಷ ಮತ್ತು ಬೆಳವಣಿಗೆಯ ಮೇಲೆ ಕೇಂದ್ರೀಕರಿಸುವುದು ಮುಖ್ಯ ಎಂದು ಅರ್ಥಮಾಡಿಕೊಳ್ಳುವ ಮೂಲಕ ನಾವು ನಮ್ಮ ಮದುವೆಯನ್ನು ಉತ್ತಮ ರೀತಿಯಲ್ಲಿ ಕೊನೆಗೊಳಿಸುತ್ತಿದ್ದೇವೆ. ಈ ಕಷ್ಟದ ಸಮಯದಲ್ಲಿ ನಾವು ಮಾಧ್ಯಮಗಳು, ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ಬೆಂಬಲವನ್ನು ಕೇಳುತ್ತೇವೆ. ನಾವು ನಮ್ಮ ದಾರಿಯಲ್ಲಿ ಹೋಗುತ್ತಿದ್ದರೂ ಸಹ, ನಾವು ಇನ್ನೂ ಪರಸ್ಪರ ಬಲವಾದ ಸ್ನೇಹ ಮತ್ತು ಗೌರವವನ್ನು ಹೊಂದಿದ್ದೇವೆ. ಈ ಸವಾಲಿನ ಅವಧಿಯಲ್ಲಿ ನಿಮ್ಮ ಬೆಂಬಲ ನಮ್ಮಿಬ್ಬರ ಮೇಲಿರಲಿ ಎಂದು ಚಂದನ್ ಶೆಟ್ಟಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಚಂದನ್​, ನಿವೇದಿತಾ ವಯಸ್ಸಿನ ಅಂತರವೆಷ್ಟು? ಇಷ್ಟು ಚಿಕ್ಕ ಹುಡುಗಿ ಮದ್ವೆ ಆಗಿದ್ದೇ ದುಬಾರಿ ಆಯ್ತಾ? 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಂದನ್ ಮತ್ತು ನಾನು ಬೇರೆಯಾಗಿದ್ದು ಯಾಕಂದ್ರೆ.. ಕೊನೆಗೂ ಕಾರಣ ಬಿಚ್ಚಿಟ್ಟ ನಿವೇದಿತಾ ಗೌಡ; ಹೇಳಿದ್ದೇನು?

https://newsfirstlive.com/wp-content/uploads/2024/06/Chandan-Shetty-Nivedita-Gowda-3.jpg

Load More