Advertisment

‘ಚಂದ್ರಮುಖಿ ಪ್ರಾಣ ಸಖಿ’ ಸಿನಿಮಾ ನಿರ್ಮಾಪಕ ಸ್ವಾಗತ್​ ಬಾಬು ವಿಧಿವಶ

author-image
AS Harshith
Updated On
‘ಚಂದ್ರಮುಖಿ ಪ್ರಾಣ ಸಖಿ’ ಸಿನಿಮಾ ನಿರ್ಮಾಪಕ ಸ್ವಾಗತ್​ ಬಾಬು ವಿಧಿವಶ
Advertisment
  • ‘ಚಂದ್ರಮುಖಿ ಪ್ರಾಣ ಸಖಿ’ ಸಿನಿಮಾ ನಿರ್ಮಾಪಕ ಇನ್ನಿಲ್ಲ
  • ನಿರ್ಮಾಪಕ ಮತ್ತು ವಿತರಕರಾಗಿಗೂ ಕೆಲಸ ಮಾಡಿದ್ದ ಸ್ವಾಗತ್​ ಬಾಬು
  • ಕನ್ನಡ ಚಿತ್ರರಂಗದಲ್ಲಿ 35 ವರ್ಷಗಳ ಕಾಲ ಸುದೀರ್ಘ ಅನುಭವ ಹೊಂದಿದ್ದ ನಿರ್ಮಾಪಕ

ಸ್ಯಾಂಡಲ್​ವುಡ್​ನ ಖ್ಯಾತ ನಿರ್ಮಾಪಕ ಹಾಗೂ ವಿತರಕ ಸ್ವಾಗತ್​ ಬಾಬು ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗದಲ್ಲಿ 35 ವರ್ಷಗಳ ಕಾಲ ಸುದೀರ್ಘ ಅನುಭವ ಹೊಂದಿದ್ದ ಇವರಿಂದು ಕೊನೆಯುಸಿರೆಳೆದಿದ್ದಾರೆ. ಇವರ ಸಾವಿಗೆ ಅನೇಕ ತಾರೆಯರು ಕಂಬನಿ ಸುರಿಸಿದ್ದಾರೆ.

Advertisment

ಸ್ವಾಗತ್​ ಬಾಬು ಕನ್ನಡದಲ್ಲಿ ಅನೇಕ ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ನಿರ್ಮಾಪಕ ಮತ್ತು ವಿತರಕರಾಗಿಯು ಕೆಲಸ ಮಾಡಿದ್ದಾರೆ. ಆ ಮೂಲಕ ಕನ್ನಡ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದಾರೆ.

ಇದನ್ನೂ ಓದಿ: ಮಗಳನ್ನು ಶಾಲೆಗೆ ಬಿಡುವ ವೇಳೆ ಭೀಕರ ಅಪಘಾತ.. ಇಬ್ಬರು ಸಾವು, ಮೂವರು ಗಂಭೀರ

ಇವರ ‘ಚಂದ್ರಮುಖಿ ಪ್ರಾಣ ಸಖಿ’, ‘ಶ್ರೀರಸ್ತು ಶುಭಮಸ್ತು’ ಸಿನಿಮಾಗಳು ಹಿಟ್​ ಕೊಟ್ಟಿದ್ದವು. ಗಲ್ಲಾ ಪೆಟ್ಟಿಗೆ ಬಾಚಿದ್ದವು. ಆದರೆ ವಿಧಿಯ ಕ್ರೂರ ಲೀಲೆಗೆ ಸ್ವಾಗತ್​ ಬಾಬು ನಿಧನರಾಗಿದ್ದಾರೆ. ಇವರ ಸಾವಿಗೆ ಅನೇಕ ಚಿತ್ರತಾರೆಯರು ಶೋಕ ವ್ಯಕ್ತಪಡಿಸಿದ್ದಾರೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment