ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ
ಹಣ ಡ್ರಾ ಮಾಡಲು ಹೋದವರಿಗೆ ಕಾದಿತ್ತು ಶಾಕ್
ಲಲಿತಕಲೆ ಮತ್ತು ಕರಕುಶಲ ಉಪಸಮಿತಿ ನೀಡಿದ್ದ ಚೆಕ್
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಕಲಾವಿದರಿಗೆ ನೀಡಿದ್ದ ಚೆಕ್ ಬೌನ್ಸ್ ಆಗಿದೆ ಅನ್ನೋ ಆರೋಪ ಕೇಳಿಬಂದಿದೆ.
ಹಣ ಡ್ರಾ ಮಾಡಲು ಹೋದವರಿಗೆ ಶಾಕ್ ಎದುರಾಗಿದೆ. ಲಲಿತಕಲೆ ಮತ್ತು ಕರಕುಶಲ ಉಪಸಮಿತಿ ನೀಡಿದ್ದ ಚೆಕ್ ಬೌನ್ಸ್ ಆಗಿದೆ. ಸರ್ಕಾರದ ಕಾರ್ಯದರ್ಶಿಗಳ ಹೆಸರಿನಲ್ಲಿದ್ದ ಚೆಕ್ ರಿಟರ್ನ್ ಬಂದಿದೆ. ಚೆಕ್ ಬೌನ್ಸ್ ಆಗಿರುವ ತಪ್ಪಿಗೆ 118 ರೂ ಹೆಚ್ಚುವರಿ ಹೊರೆಯಾಗಿದೆ. ಅಂದರೆ ಚೆಕ್ ಬ್ಯಾಂಕಿಗೆ ಹಾಕಿದ ತಪ್ಪಿಗೆ ಕಲಾವಿದರಿಗೆ 118 ರೂ ಹೆಚ್ಚುವರಿ ದಂಡ ವಿಧಿಸಲಾಗಿದೆ.
ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಕಲಾವಿದರು ಪಾಲ್ಗೊಂಡಿದ್ದರು. ಅರಮನೆ ವೇದಿಕೆ, ಸಾಂಸ್ಕೃತಿಕ ವೇದಿಕೆಗಳಲ್ಲಿ ಕಾರ್ಯಕ್ರಮಗಳು ನಡೆದಿದ್ದವು. ಜಂಬೂಸವಾರಿ ವೇಳೆ ಐವತ್ತಕ್ಕೂ ಹೆಚ್ಚು ಕಲಾ ತಂಡಗಳು ಪಾಲ್ಗೊಂಡಿದ್ದವು. ಸಾವಿರಾರು ಮಂದಿ ಕಲಾವಿದರಿಗೆ ಸಮಿತಿ ಚೆಕ್ ನೀಡಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ