newsfirstkannada.com

Hit And Run: ಬೈಕ್​ಗೆ ಗುದ್ದಿ ರಸ್ತೆಯುದ್ದಕ್ಕೂ ಎಳೆದೊಯ್ದ ಕಾರು.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Share :

15-08-2023

  ರಾಷ್ಟ್ರೀಯ ಹೆದ್ದಾರಿ 173ರಲ್ಲಿ ನಡೆದ ಭೀಕರ ಅಪಘಾತ

  ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ನಡೆದಿರುವ ಘಟನೆ

  ಕಾರು ಚಾಲಕ ಗುದ್ದಿದ ರಭಸಕ್ಕೆ ಬೈಕಿನಲ್ಲಿ ಬೆಂಕಿ ಹತ್ತಿದೆ

ಚಿಕ್ಕಮಗಳೂರು: ಕಾರೊಂದು ಬೈಕನ್ನ ಎಳೆದುಕೊಂಡು ಹೋದ ಫಟನೆ ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 173ರಲ್ಲಿ ನಡೆದ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರು ಸುಮಾರು 100 ಅಡಿಯಷ್ಟು ದೂರ ಬೈಕನ್ನು ಎಳೆದೊಯ್ದಿದೆ.

ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ನಡೆದಿರುವ ಘಟನೆ ಇದಾಗಿದೆ. ರಸ್ತೆ ಬದಿ ನಿಂತಿದ್ದ ಜನರ ಕಣ್ಣೆದುರೇ ಈ ಅವಘಡ ನಡೆದಿದೆ.

ಇನ್ನು ಕಾರು ಚಾಲಕ ಗುದ್ದಿದ ರಭಸಕ್ಕೆ ಬೈಕಿನಲ್ಲಿ ಬೆಂಕಿ ಹತ್ತಿದೆ. ಆದರೂ ಚಾಲಕ ಕಾರು ನಿಲ್ಲಿಸದೆ ಎಸ್ಕೇಪ್​ ಆಗಿದ್ದಾನೆ. ಬೈಕನ್ನು ಕಾರು ಎಳದುಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Hit And Run: ಬೈಕ್​ಗೆ ಗುದ್ದಿ ರಸ್ತೆಯುದ್ದಕ್ಕೂ ಎಳೆದೊಯ್ದ ಕಾರು.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

https://newsfirstlive.com/wp-content/uploads/2023/08/Accident-7.jpg

Load More