ಮಕ್ಕಳಾಗಿಲ್ಲ ಎಂದು ಸೊಸೆಯನ್ನು ದೂರ ಇರಿಸಿದ ಅತ್ತೆ
ಮದುವೆಯಾಗಿ 8 ವರ್ಷವಾಗಿದ್ದರು ಮಕ್ಕಳಾಗಿಲ್ಲ ಎಂದು ಮನಸ್ತಾಪ
ಅತ್ತೆ ಮನೆ ಮುಂದೆ ಗಂಡನಿಗಾಗಿ ಅಹೋರಾತ್ರಿ ಧರಣಿ ಕೂಡ ಹೆಂಡತಿ
ಮಕ್ಕಳಾಗಿಲ್ಲ ಎಂದು ಹೇಳಿ ಮನೆಗೆ ಬೆಳಕಾಗಿ ಬಂದ ಸೊಸೆಯನ್ನೇ ಮನೆಯಿಂದಲೇ ದೂರ ಇರಿಸುವ ಮೂಲಕ ಅತ್ತೆ ಅಮಾನವೀಯವಾಗಿ ನಡೆದುಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಳಿ, ಗಾಳಿ-ಮಳೆ ಹಾಗೂ ರಾತ್ರಿಯನ್ನೂ ಲೆಕ್ಕಿಸದೆ ಒಬ್ಬಂಟಿ ಹೆಣ್ಣುಮಗಳು, ಅತ್ತೆಯ ಮನೆಯ ಮುಂದೆ ಅಹೋರಾತ್ರಿ ಧರಣಿ ನಡೆಸಿದ್ದಾರೆ.
ದಿವಂಗತ ನಿವೃತ್ತ ಪ್ರಾಂಶುಪಾಲ ಖುದ್ದೂಸ್ ಹಾಗೂ ಆತನ ಪತ್ನಿ ನ್ಯಾಮತ್ ಬೇಗಂ ರ ಎರಡನೇ ಮಗ ಮುಕ್ತಾರ್ ಅಹ್ಮದ್ ಪತ್ನಿ ಜಬೀನ್ ತಾಜ್ ಈಗ ನ್ಯಾಯ ಕೋರಿ ಅತ್ತೆ ಮನೆ ಮುಂದೆ ಧರಣಿ ನಡೆಸಿದ್ದಾಳೆ. ಜಬೀನ್ ತಾಜ್ ಹಾಗೂ ಮುಕ್ತಾರ ಅಹ್ಮದ್ಗೆ ಮದುವೆಯಾಗಿ 8 ವರ್ಷಗಳಾಗಿವೆ. ದಂಪತಿಗೆ ಮಕ್ಕಳಾಗಿಲ್ಲವಂತೆ, ಇದೇ ವಿಚಾರಕ್ಕೆ ಅತ್ತೆ, ಭಾವ ಹಾಗೂ ಗಂಡನ ಮಧ್ಯೆ ಮನಸ್ತಾಪ ಆಗಿತ್ತಂತೆ, ಇದ್ರಿಂದ ಮುಕ್ತಾರ್ ಅಹ್ಮದ್, ವಿಜಯಪುರದಲ್ಲಿ ಬಾಡಿಗೆ ಮನೆ ಮಾಡಿ ಇಟ್ಟಿದ್ದನಂತೆ.
ಕಳೆದ 8 ತಿಂಗಳಿನಿಂದ ಪತ್ನಿ ಇರುವ ಕಡೆ ಹೋಗದೆ ತಾಯಿ ಜೊತೆಯೇ ಇದ್ದಾನಂತೆ, ಇದರಿಂದ ಗಂಡನನ್ನ ಹುಡುಕಿಕೊಂಡು ಬಂದು ಅತ್ತೆ ಮನೆ ಮುಂದೆ ಜಬೀನ್ ತಾಜ್ ಧರಣಿ ನಡೆಸಿದ್ದಾಳೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ