/newsfirstlive-kannada/media/post_attachments/wp-content/uploads/2025/05/ckd5.jpg)
ಚಿಕ್ಕೋಡಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಪಟಿ ಸ್ವಾಮೀಜಿ ಲೋಕೇಶ್ವರ ಜೈಲು ಸೇರುತ್ತಿದ್ದಂತೆ ಆತನ ಮಠ ಸಂಪೂರ್ಣ ಧ್ವಂಸ ಮಾಡಲಾಗಿದೆ.
ಇದನ್ನೂ ಓದಿ:ಕರ್ನಾಟಕದಲ್ಲಿ ಭಾರೀ ಮಳೆ.. ಇವತ್ತು, ನಾಳೆ ಈ ಜಿಲ್ಲೆಯ ಶಾಲೆಗೆ ರಜೆ ಘೋಷಣೆ
/newsfirstlive-kannada/media/post_attachments/wp-content/uploads/2025/05/ckd6.jpg)
ಆರೋಪಿ ಕಪಟಿ ಸ್ವಾಮೀಜಿ ಲೋಕೇಶ್ವರ ಅನಧಿಕೃತವಾಗಿ ಮಠ ಕಟ್ಟಡ ನಿರ್ಮಾಣ ಮಾಡಿದ್ದರು. ಮೇಖಳಿ ಗ್ರಾಮದ ಸರ್ವೇ ನಂ. 225ರಲ್ಲಿ ಸರಕಾರಿ ಗಾಯರಾಣಾ ಜಮೀನಿನಲ್ಲಿ 8 ಎಕರೆ ಜಾಗವನ್ನ ಅತಿಕ್ರಮಣ ಮಾಡಿಕೊಂಡು 8 ವರ್ಷಗಳ ಹಿಂದೆ ಮಠ ನಿರ್ಮಾಣ ಮಾಡಿಕೊಂಡಿದ್ದರು.
ಇತ್ತ ದೌರ್ಜನ್ಯ ಕೇಸ್​ನಲ್ಲಿ ಸ್ವಾಮೀಜಿ ಜೈಲು ಪಾಲಾಗುತ್ತಿದ್ದಂತೆ ಬೆಳ್ಳಂಬೆಳಿಗ್ಗೆ ರಾಯಬಾಗ ತಹಶೀಲ್ದಾರ್ ನೇತೃತ್ವದಲ್ಲಿ ಮೂರು ಜೆಸಿಬಿಗಳ ಮೂಲಕ ತೆರವು ಕಾರ್ಯಾಚರಣೆ ನಡೆಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us