newsfirstkannada.com

BREAKING: ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಬಿಗ್‌ ಶಾಕ್‌; ಮತ್ತೆ ಬಂಧಿಸಲು ಕೋರ್ಟ್‌ ಆದೇಶ

Share :

20-11-2023

    ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಮತ್ತೆ ಕಾನೂನು ಸಂಕಷ್ಟ

    2ನೇ ಪೋಕ್ಸೋ ಕೇಸ್‌ನಲ್ಲಿ ಜಿಲ್ಲಾ ನ್ಯಾಯಾಯದಿಂದ ಅರೆಸ್ಟ್‌ ವಾರಂಟ್ 

    ಮೊದಲ ಪೋಕ್ಸೋ ಕೇಸ್‌ನಲ್ಲಿ ಷರತ್ತು ಬದ್ಧ ಜಾಮೀನಿನಿಂದ ಬಿಡುಗಡೆ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. 2ನೇ ಪೋಕ್ಸೋ ಕೇಸ್‌ನಲ್ಲಿ ಮುರುಘಾ ಶ್ರೀ ವಿರುದ್ಧ ಚಿತ್ರದುರ್ಗ ಜಿಲ್ಲಾ ನ್ಯಾಯಾಯದಿಂದ ಅರೆಸ್ಟ್‌ ವಾರಂಟ್ ಜಾರಿ ಮಾಡಿದೆ.

ಕಳೆದ 4 ದಿನದ ಹಿಂದಷ್ಟೇ ಶಿವಮೂರ್ತಿ ಶರಣರು ಜೈಲಿನಿಂದ ಬಿಡುಗಡೆ ಆಗಿದ್ದರು. 14 ತಿಂಗಳ ಬಳಿಕ ಜೈಲಿನಿಂದ ಹೊರ ಬಂದ ಮುರುಘಾ ಸ್ವಾಮೀಜಿ ಸದ್ಯ ದಾವಣಗೆರೆ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿದ್ದಾರೆ. ಸದ್ಯ ಒಂದು ಕೇಸ್​​​ನಲ್ಲಿ ಜಾಮೀನು ಪಡೆದಿರೋ ಸ್ವಾಮೀಜಿಯನ್ನ ಮತ್ತೊಂದು ಪ್ರಕರಣದಲ್ಲಿ ಬಂಧಿಸುವಂತೆ ಅರೆಸ್ಟ್ ವಾರಂಟ್ ಜಾರಿಯಾಗಿದೆ.

ಇದನ್ನೂ ಓದಿ: ಮುರುಘಾ ಶ್ರೀಗೆ ಮತ್ತೊಂದು ಸಂಕಷ್ಟದ ಆತಂಕ; ಇವತ್ತು ಶಿವಮೂರ್ತಿ ಶರಣರಿಗೆ ಬಿಗ್​ ಡೇ

ಎರಡನೇ ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ವಾರಂಟ್ ಜಾರಿ ಮಾಡಿರುವ ಕೋರ್ಟ್ ಕೂಡಲೇ ಬಂದಿಸುವಂತೆ ಆದೇಶ ನೀಡಿದೆ. ಇವತ್ತು ಸಂಜೆಯೊಳಗೆ ವಿಚಾರಣೆಗೆ ಹಾಜರುಪಡಿಸಲು ಪೊಲೀಸ್ ಅಧಿಕಾರಿಗಳಿಗೆ ಕೋರ್ಟ್‌ ಸೂಚನೆ ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಬಿಗ್‌ ಶಾಕ್‌; ಮತ್ತೆ ಬಂಧಿಸಲು ಕೋರ್ಟ್‌ ಆದೇಶ

https://newsfirstlive.com/wp-content/uploads/2023/11/Murugha-swamiji-1.jpg

Load More