newsfirstkannada.com

ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಬೇಲ್ ಸಿಕ್ಕರೂ ಬಿಡುಗಡೆ ಭಾಗ್ಯ ಇಲ್ಲ; ಕಾರಣವೇನು?

Share :

08-11-2023

    ಮೊದಲ ಪೋಕ್ಸೋ & ಅಟ್ರಾಸಿಟಿ ಕೇಸ್‌ನಲ್ಲಿ ಮಾತ್ರವೇ ಜಾಮೀನು

    ಸಾಕ್ಷಿ ಮೇಲೆ ಒತ್ತಡ ಹಾಕಬಾರದು, 2 ಲಕ್ಷದ ಶ್ಯೂರಿಟಿ ನೀಡಬೇಕು

    ಬೇಲ್ ಸಿಕ್ಕರೂ ಮುರುಘಾ ಶರಣರಿಗೆ ಬಿಡುಗಡೆಯ ಭಾಗ್ಯವಿಲ್ಲ

ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆದರೆ ಯಾವುದೇ ಕಾರಣಕ್ಕೂ ಶಿವಮೂರ್ತಿ ಶರಣರು ಚಿತ್ರದುರ್ಗಕ್ಕೆ ಹೋಗುವಂತಿಲ್ಲ. ಬೇಲ್ ಸಿಕ್ಕರೂ ಮುರುಘಾ ಶರಣರಿಗೆ ಬಿಡುಗಡೆಯ ಭಾಗ್ಯವಿಲ್ಲ.

ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಜಾಮೀನು ಸಿಕ್ಕರೂ ರಿಲೀಫ್ ಸಿಗಲ್ಲ. ಯಾಕಂದ್ರೆ ಹೈಕೋರ್ಟ್ ಇಂದು ಮೊದಲ ಪೋಕ್ಸೋ & ಅಟ್ರಾಸಿಟಿ ಕೇಸ್‌ನಲ್ಲಿ ಮಾತ್ರವೇ ತನ್ನ ಆದೇಶ ಪ್ರಕಟಿಸಿದೆ. ಅಂದ್ರೆ ಒಂದು ಪ್ರಕರಣದಲ್ಲಿ ಮಾತ್ರವೇ ಮುರುಘಾ ಶರಣರಿಗೆ ಬೇಲ್ ಸಿಕ್ಕಿದೆ. ಎರಡನೇ ಪೋಕ್ಸೋ ಪ್ರಕರಣದಲ್ಲಿ ಇನ್ನೂ ಜಾಮೀನು ಪಡೆಯಬೇಕಾಗಿದೆ. ಹೀಗಾಗಿ ಒಂದು ಪ್ರಕರಣದಲ್ಲಿ ಬೇಲ್ ಸಿಕ್ಕರೂ ಸದ್ಯಕ್ಕೆ ಬಿಡುಗಡೆಯ ಸಾಧ್ಯವಿಲ್ಲ.

ಇದನ್ನೂ ಓದಿ: BREAKING: ಚಿತ್ರದುರ್ಗ ಮುರುಘಾ ಶರಣರಿಗೆ ಜಾಮೀನು; ಹೈಕೋರ್ಟ್ ಮಹತ್ವದ ಆದೇಶ

ಮುರುಘಾ ಶ್ರೀ ಚಿತ್ರದುರ್ಗಕ್ಕೆ ಹೋಗುವಂತಿಲ್ಲ!

ಜಾಮೀನು ಮಂಜೂರು ನೀಡಿರುವ ಹೈಕೋರ್ಟ್‌ ಏಕಸದಸ್ಯ ಪೀಠ ಕೆಲವೊಂದು ಇಬ್ಬರು 2 ಲಕ್ಷದ ಶ್ಯೂರಿಟಿ ನೀಡಬೇಕು. ವಿಚಾರಣಾ ನ್ಯಾಯಾಲಯದ ವಿಚಾರಣೆ ಮುಗಿಯೋ ತನಕ ಚಿತ್ರದುರ್ಗಕ್ಕೆ ಹೋಗಬಾರದು. ವಿಸಿ ಮೂಲಕ ಕೋರ್ಟ್‌ಗೆ ಹಾಜರಾಗಬೇಕು. ಸಾಕ್ಷಿ ಮೇಲೆ ಒತ್ತಡ ಹಾಕಬಾರದು. ಪಾಸ್‌ಪೋರ್ಟ್ ಸರೆಂಡರ್ ಮಾಡಬೇಕು ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಬೇಲ್ ಸಿಕ್ಕರೂ ಬಿಡುಗಡೆ ಭಾಗ್ಯ ಇಲ್ಲ; ಕಾರಣವೇನು?

https://newsfirstlive.com/wp-content/uploads/2023/11/Murugha-Shree-Bail.jpg

Load More