newsfirstkannada.com

ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ ಕೇಸ್.. FSL ವರದಿಯಲ್ಲಿ ಕೊನೆಗೂ ಸ್ಫೋಟಕ ಅಂಶ ಬಯಲು; ಏನದು?

Share :

Published May 16, 2024 at 8:53pm

Update May 16, 2024 at 8:56pm

    ಜಗನ್ನಾಥರೆಡ್ಡಿ ಕುಟುಂಬದ ಐವರ ಮೃತದೇಹಗಳ ಅಸ್ತಿಪಂಜರ ಪತ್ತೆ ಪ್ರಕರಣ

    ಮೃತದೇಹ ಮರಣೋತ್ತರ ಪರೀಕ್ಷೆ ಮಾಡಿ ವರದಿ ನೀಡಿದ ಎಫ್‌ಎಸ್‌ಎಲ್‌

    ಮನೆಯಲ್ಲಿ ಮೃತಪಟ್ಟು 4-5 ವರ್ಷಗಳ ಬಳಿಕ ಅಸ್ಥಿಪಂಜರ ಪತ್ತೆಯಾಗಿತ್ತು

ಚಿತ್ರದುರ್ಗ: ಪಾಳು ಬಿದ್ದ ಮನೆಯಲ್ಲಿ ಒಂದೇ ಕುಟುಂಬದ ಐದು ಅಸ್ತಿಪಂಜರ ಪತ್ತೆ ಕೇಸ್​ಗೆ ಹೊಸ ಟ್ವಿಸ್ಟ್​ ಪಡೆದುಕೊಂಡಿದೆ. ಜಗನ್ನಾಥರೆಡ್ಡಿ ಕುಟುಂಬದ ಐವರ ಮೃತದೇಹಗಳ ಅಸ್ತಿಪಂಜರವು ಚಳ್ಳಕೆರೆ ಗೇಟ್ ಬಳಿಯ ಹಳೆ ಬೆಂಗಳೂರು ರಸ್ತೆ ಮನೆಯಲ್ಲಿ ಪತ್ತೆಯಾಗಿದ್ದವು. ಮೃತಪಟ್ಟು 4-5 ವರ್ಷಗಳ ಬಳಿಕ ಮೃತದೇಹಗಳ ಬಗ್ಗೆ ಪೊಲೀಸರು ಪತ್ತೆ ಹಚ್ಚಿದ್ದರು.

ಇದನ್ನೂ ಓದಿ: ಮತ್ತೆ​ ರಗಡ್​ ಲುಕ್​ನಲ್ಲಿ ಕಾಣಿಸಿಕೊಂಡ ಭೂಮಿ ಶೆಟ್ಟಿ; ಫ್ಯಾನ್ಸ್​ ಫುಲ್ ಶಾಕ್​; ಏನಂದ್ರು ಗೊತ್ತಾ?

ಒಂದೇ ಕುಟುಂಬದ ಐದು ಮಂದಿಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆಂದು FSLಗೆ ಪೊಲೀಸರು ಕಳಿಸಿದ್ದರು. ಇದೀಗ ಮೃತದೇಹ ಮರಣೋತ್ತರ ಪರೀಕ್ಷೆ ಮಾಡಿ ವರದಿ ಬಂದಿದೆ. ಐವರ ಮೃತದೇಹಗಳಲ್ಲಿ ಬಹುತೇಕ ನಿದ್ರೆ ಮಾತ್ರೆಯ ಅಂಶ ಪತ್ತೆಯಾಗಿದೆ. ಈ ವರದಿಯಲ್ಲಿ ನಿದ್ದೆಮಾತ್ರೆ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಎಫ್‌ಎಸ್‌ಎಲ್‌ ವರದಿ ಪ್ರಕರಣದ ತನಿಖಾಧಿಕಾರಿ ಕೈ ಸೇರಿದ್ದು, ನಿದ್ರೆ ಮಾತ್ರೆ ಸೇವಿಸಿ ಮೃತಪಟ್ಟದ್ದನ್ನು ಅಲ್ಲಗಳೆಯುವಂತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ ಕೇಸ್.. FSL ವರದಿಯಲ್ಲಿ ಕೊನೆಗೂ ಸ್ಫೋಟಕ ಅಂಶ ಬಯಲು; ಏನದು?

https://newsfirstlive.com/wp-content/uploads/2024/05/chitraduraga.jpg

Load More