ಸ್ಯಾಂಡಲ್ ವುಡ್ ಬಾದ್ ಷಾ ಕಿಚ್ಚ ಸುದೀಪ್ಗೆ (Kichcha Sudeep) ಇಂದು 52ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ನಿನ್ನೆಯ ದಿನ ಅಭಿಮಾನಿಗಳ ಜೊತೆ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್‌ನಲ್ಲಿ ಮಿಡ್‌ನೈಟ್ ಬರ್ತ್‌ಡೇ ಸೆಲೆಬ್ರೇಷನ್ ನಡೆಸಿದರು. ಅಭಿಮಾನಿಗಳು ತಂದಿದ್ದ ಕೇಕ್ ಕತ್ತರಿಸಿದರು. ಅಭಿಮಾನಿಗಳ ಜೊತೆಗೆ ಫೋಟೊ ಕ್ಲಿಕ್ಕಿಸಿಕೊಂಡರು. ಇದೇ ವೇಳೆ ವಿಶೇಷ ಚೇತನ ಅಭಿಮಾನಿಯೊಬ್ಬ ಸುದೀಪ್ ಅವರಿಗೆ ಪ್ರೀತಿಯಿಂದ ಮುತ್ತು ಕೊಟ್ಟಿದ್ದಾರೆ.
ಇದನ್ನೂ ಓದಿ: ಬೆಂಗಳೂರು ಹುಡುಗಿಯರ ಬಗ್ಗೆ ಆಕ್ಷೇಪಾರ್ಹ ಪದ ತೆಗೆಯುತ್ತೇವೆ ಎಂದ ಲೋಕಃ ಸಿನಿಮಾ ತಂಡ, ಕ್ಷಮಾಪಣೆ ಕೋರಿದ ಚಿತ್ರತಂಡ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ