/newsfirstlive-kannada/media/media_files/2025/08/10/darshan-vijayalxmi-2025-08-10-15-58-37.jpg)
ನಟ ದರ್ಶನ್​ ಪತ್ನಿ ವಿಜಯಲಕ್ಷ್ಮಿ ಸೋಷಿಯಲ್​ ಮೀಡಿಯಾದಲ್ಲಿ ತುಂಬಾನೇ ಌಕ್ಟೀವ್​ ಆಗಿದ್ದಾರೆ. ಆಗಾಗ ದರ್ಶನ್​ ಹಾಗೂ ಮಗ ವಿನೀಶ್​ ಜೊತೆಗೆ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಅಷ್ಟೇ ಅಲ್ಲದೇ ವಿಜಯಲಕ್ಷ್ಮಿ ಅವರ ಮುದ್ದಿನ ನಾಯಿ ಮರಿ ಜೊತೆಗೆ ಫೋಟೋ ಕ್ಲಿಕ್ಕಿಸಿಕೊಂಡು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.
ಇದನ್ನೂ ಓದಿ: ಧರ್ಮಸ್ಥಳದಲ್ಲಿ 6 ಜನರ ಬಂಧನ.. ಇನ್ನುಳಿದವರಿಗಾಗಿ ಹುಟುಕಾಟ ನಡೆಸಿದ ಪೊಲೀಸರು
ಆದ್ರೆ, ಇದೀಗ ವಿಜಯಲಕ್ಷ್ಮಿ ಅವರು ಮಾಲ್ಡೀವ್ಸ್​ನ ಕಡಲ ತೀರದಲ್ಲಿ ನಿಂತುಕೊಂಡು ಫೋಟೋಗೆ ಪೋಸ್​ ಕೊಟ್ಟಿದ್ದಾರೆ. ಇದೇ ಫೋಟೋ ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದೇ ಫೋಟೋ ಸೋಷಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.
ಇನ್ನೂ, ವಿಜಯಲಕ್ಷ್ಮಿ ಎರಡು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅದರ ಜೊತೆಗೆ ಸೂರ್ಯ, ಸಮುದ್ರ ಹಾಗೂ ನಾನು ಅಂತ ಇಂಗ್ಲಿಷ್​ನಲ್ಲಿ ಬರೆದುಕೊಂಡಿದ್ದಾರೆ. ಶೇರ್ ಮಾಡಿಕೊಂಡ ಫೋಟೋದಲ್ಲಿ ವಿಜಯಲಕ್ಷ್ಮಿ ತಿಳಿ ನೀಲಿ ಬಣ್ಣದ ಶರ್ಟ್​ ಹಾಗೂ ಬ್ಲ್ಯಾಕ್​ ಲೂಸ್ ಪ್ಯಾಂಟ್ ಹಾಕಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ