/newsfirstlive-kannada/media/media_files/2025/08/16/harshikapoonachaofficial-2025-08-16-12-00-04.jpg)
ಇಂದು ನಾಡಿನಾದ್ಯಂತ ಕೃಷ್ಣ ಜನ್ಮಾಷ್ಟಮಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ಪ್ರಮುಖ ದೇವಾಲಯಗಳಲ್ಲಿ ಶ್ರೀಕೃಷ್ಣನಿಗೆ ವಿಶೇಷವಾಗಿ ಪೂಜೆ ನೆರವೇರಿಸಲಾಗುತ್ತದೆ.
ಇದನ್ನೂ ಓದಿ:ಭರ್ಜರಿ ಬ್ಯಾಚುಲರ್ಸ್ 2 ಮುಕ್ತಾಯದ ಬೆನ್ನಲ್ಲೇ ಪ್ರವೀಣ್ ಜೈನ್ ಮನೆಗೆ ಹೊಸ ಅತಿಥಿ ಆಗಮನ.. ಏನದು..?
ಭಕ್ತರು ದೇವಸ್ಥಾನಗಳಿಗೆ ತೆರಳಿ ಶ್ರೀಕೃಷ್ಣನ ದರ್ಶನ ಪಡೆದು ಪಾವನರಾಗಿದ್ದಾರೆ. ಪ್ರತಿ ವರ್ಷವೂ ಕೃಷ್ಣ ಜನ್ಮಾಷ್ಟಮಿಯಂದು ಸಾಕಷ್ಟು ಜನರು ತಮ್ಮ ಮುದ್ದು ಮಕ್ಕಳಿಗೆ ಕೃಷ್ಣ ಹಾಗೂ ರಾಧೆ ಉಡುಪುಗಳನ್ನು ತೊಡಿಸಿ ಕೃಷ್ಣ ಜನ್ಮಾಷ್ಟಮಿಯನ್ನು ಅದ್ಧೂರಿಯಾಗಿ ಆಚರಿಸುತ್ತಾರೆ.
ಇನ್ನೂ, ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಚ ಮನೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಜೋರಾಗಿದೆ. ತಮ್ಮ ಮುದ್ದಾದ ಮಗಳಿಗೆ ತ್ರಿದೇವಿ ಪೊನ್ನಕ್ಕಳನ್ನು ಕೃಷ್ಣನಂತೆ ರೆಡಿ ಮಾಡಿದ್ದಾರೆ. ಅಲ್ಲದೇ ಪುಟಾಣಿ ತ್ರಿದೇವಿ ಕೃಷ್ಣ ವೇಶವನ್ನು ಧರಿಸಿದ ಕ್ಯೂಟ್ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ