/newsfirstlive-kannada/media/media_files/2025/08/05/oviya-2025-08-05-11-26-57.jpg)
ಕಿರಾತಕ ಸಿನಿಮಾದಲ್ಲಿ ಯಶ್ ಜೊತೆಗೆ ನಟಿಸಿದ್ದ ದಕ್ಷಿಣ ಭಾರತದ ಸ್ಟಾರ್​ ನಟಿ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ನಟಿ ಓವಿಯಾ ಹೆಲೆನ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಌಕ್ಟೀವ್​ ಆಗಿದ್ದಾರೆ.
ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರ; ಈ ಕುರಿತು ಸಭೆ ಬಳಿಕ ಸಚಿವ ರಾಮಲಿಂಗಾರೆಡ್ಡಿ ಏನೇನು ಹೇಳಿದರು?
/filters:format(webp)/newsfirstlive-kannada/media/media_files/2025/08/05/oviya1-2025-08-05-11-33-22.jpg)
ಆಗಾಗ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳತ್ತಾ ಇರೋ ನಟಿ ಓವಿಯಾ ಹೆಲೆನ್ ಹೊಸ ಲುಕ್​ನಲ್ಲಿ ಅಭಿಮಾನಿಗಳ ಕಣ್ಮನ ಸೆಳೆದಿದ್ದಾರೆ.
/filters:format(webp)/newsfirstlive-kannada/media/media_files/2025/08/05/oviya2-2025-08-05-11-36-29.jpg)
ನಟಿ ಓವಿಯಾ ಹೆಲೆನ್ ಒಂದೇ ಭಾಷೆಗೆ ಸೀಮಿತವಾಗದೆ ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡದ ಹಲವು ಸಿನಿಮಾಗಳಲ್ಲೂ ನಟಿಸಿದ್ದಾರೆ.
/filters:format(webp)/newsfirstlive-kannada/media/media_files/2025/08/05/oviya3-2025-08-05-11-38-09.jpg)
ಜಾಲತಾಣದಲ್ಲೂ ಸದಾ ಸುದ್ದಿ ಮಾಡುವ ಈ ನಟಿ, ನಟ ಯಶ್ ಜತೆಗೆ 2011ರಲ್ಲಿ ಕಿರಾತಕ ಸಿನಿಮಾ ಮೂಲಕ ಕನ್ನಡಕ್ಕೆ ಆಗಮಿಸಿದ್ದರು. ಇದೀಗ ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಲುಕ್​​ನ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಒಂದು ಫೋಟೋದಲ್ಲಿ ಕೈನಲ್ಲಿ ಗುಲಾಬಿಯನ್ನು ಹಿಡಿದು ಮಾದಕ ರಾಣಿಯಂತೆ ಕ್ಯಾಮೆರಾಗೆ ಪೋಸ್​ ಕೊಟ್ಟಿದ್ದಾರೆ. ಮತ್ತೊಂದು ಫೋಟೋದಲ್ಲಿ ಬಿಳಿ ಬಣ್ಣದ ಗೌನ್​ನಲ್ಲಿ ಮಿಂಚಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us