/newsfirstlive-kannada/media/media_files/2025/09/11/ramya-and-vinay-rajkumar-2025-09-11-09-22-32.jpg)
ವಿನಯ್ ರಾಜ್ ಕುಮಾರ್ ಮತ್ತು ರಮ್ಯಾ
ನಟಿ ರಮ್ಯಾ ದಿವ್ಯ ಸ್ಪಂದನಾ ಮತ್ತು ನಟ ವಿನಯ್ ರಾಜ್ಕುಮಾರ್ ಅವರು ಜೊತೆಯಾಗಿ ಸುತ್ತಾಡಿರೋ ಫೋಟೋಗಳನ್ನ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
ಫೋಟೋಗಳು ವೈರಲ್ ಆಗುತ್ತಿದ್ದಂತೆಯೇ ನಟಿ ರಮ್ಯಾ ಹಾಗೂ ವಿನಯ್ ರಾಜ್ಕುಮಾರ್ ನಡುವಿನ ಆಪ್ತತೆ ಕಂಡು ಜನ ಅಂತೆ-ಕಂತೆ ಎಂದು ಮಾತನಾಡಿಕೊಳ್ಳಲು ಶುರುಮಾಡಿದ್ದವು. ಇದಕ್ಕೆ ನಟಿ ರಮ್ಯಾ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ವಿನಯ್ ರಾಜ್ಕುಮಾರ್ ನನಗೆ ತಮ್ಮನಿದ್ದಂತೆ ಎಂದು ರಮ್ಯಾ ಪೋಸ್ಟ್ ಮಾಡಿದ್ದಾರೆ. ಅಭಿಮಾನಿಯೊಬ್ಬ R u Dating Vinay ಎಂದು ಕಾಮೆಂಟ್ ಮಾಡಿದ್ದ. ಇದಕ್ಕೆ ರಮ್ಯಾ Nooooo ಅಂತ ಸ್ಮೈಲಿ ಎಮೋಜಿ ಹಾಕಿ ರಿಪ್ಲೇ ಮಾಡಿದ್ದಾರೆ.
ಇದನ್ನೂ ಓದಿ:ಖ್ಯಾತ ನಿರ್ದೇಶಕ ಎಸ್. ನಾರಾಯಣ್ ವಿರುದ್ಧ FIR, ಆಗಿದ್ದೇನು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ