ಫ್ಯಾನ್ಸ್​ಗೆ ಗುಡ್​ನ್ಯೂಸ್​ ಕೊಟ್ಟ ಬಿಗ್​ಬಾಸ್​ ಖ್ಯಾತಿಯ ಗೌತಮಿ ಜಾಧವ್; ಏನದು..?

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11ರ ಸ್ಪರ್ಧಿ ಗೌತಮಿ ಜಾಧವ್​ ಅಭಿಮಾನಿಗಳಿಗೆ ಗುಡ್​ನ್ಯೂಸ್​ ಕೊಟ್ಟಿದ್ದಾರೆ. ಬಿಗ್​ಬಾಸ್​ ಮನೆಯಿಂದ ಆಚೆ ಬಂದ ಬೆನ್ನಲ್ಲೇ ಸಿನಿಮಾದಲ್ಲಿ ನಟಿಸೋದಕ್ಕೆ ಸಜ್ಜಾಗಿದ್ದಾರೆ.

author-image
Veenashree Gangani
Gouthamii Jadav
Advertisment

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11ರ ಸ್ಪರ್ಧಿ ಗೌತಮಿ ಜಾಧವ್​ ಅಭಿಮಾನಿಗಳಿಗೆ ಗುಡ್​ನ್ಯೂಸ್​ ಕೊಟ್ಟಿದ್ದಾರೆ. ಬಿಗ್​ಬಾಸ್​ ಮನೆಯಿಂದ ಆಚೆ ಬಂದ ಬೆನ್ನಲ್ಲೇ ಸಿನಿಮಾದಲ್ಲಿ ನಟಿಸೋದಕ್ಕೆ ಸಜ್ಜಾಗಿದ್ದಾರೆ.

ಇದನ್ನೂ ಓದಿ:ಶಾಲೆಯ ಹೋಮ್ ವರ್ಕ್​ ಒತ್ತಡ.. ಜೀವ ಕಳೆದುಕೊಂಡ SSLC ವಿದ್ಯಾರ್ಥಿನಿ, ಅನುಮಾನ

ಫ್ಯಾನ್ಸ್​ಗೆ ಗುಡ್​ನ್ಯೂಸ್​.. ರೆಬೆಲ್​ ಅವತಾರದಲ್ಲಿ ಬಿಗ್​ಬಾಸ್​ ಖ್ಯಾತಿಯ ಗೌತಮಿ ಜಾಧವ್

ಹೌದು, ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಸ್ಪರ್ಧಿಯಾಗಿದ್ದ ನಟಿ ಗೌತಮಿ ಜಾಧವ್‌ ಆಚೆ ಬಂದ ಬಳಿಕ ಎಲ್ಲೂ ಹೆಚ್ಚಾಗಿ ಕಾಣಿಸಿಕೊಂಡಿರಲಿಲ್ಲ. ಈ ಹಿಂದೆ ಕಲರ್ಸ್ ಕನ್ನಡ ವಾಹಿನಿಯ 'ಭಾರ್ಗವಿ ಎಲ್‌ಎಲ್‌ಬಿ' ಎಂಬ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದರು.

publive-image

ಈಗ ಸಿನಿಮಾ ಕುರಿತಂತೆ ಒಂದು ಬಿಗ್ ಅಪ್‌ಡೇಟ್‌ ಹೊರಬಿದ್ದಿದೆ. ಬಹಳ ದಿನಗಳ ನಂತರ ಕಿರುತೆರೆಯಿಂದ ಸ್ಯಾಂಡಲ್​ವುಡ್​ ಕಾಲಿಡಲು ಸಜ್ಜಾಗಿದ್ದಾರೆ ನಟಿ ಗೌತಮಿ ಜಾಧವ್. 'ಮಂಗಳಾಪುರಂ' ಎಂಬ ಸಿನಿಮಾದಲ್ಲಿ ಸುಕನ್ಯಾ ಪಾತ್ರದಲ್ಲಿ ಗೌತಮಿ ಜಾಧವ್ ಕಾಣಿಸಿಕೊಳ್ಳಲಿದ್ದಾರೆ.

ಈ ಬಗ್ಗೆ ನಟಿ ಗೌತಮಿ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್​ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಚಿತ್ರದ ಮುಹೂರ್ತ ಕಾರ್ಯಕ್ರಮವನ್ನು 29-08-2025 ಮುಂಜಾನೆ 9:30 ರಿಂದ 10:30ರ ಸುಮಾರಿಗೆ ನಡೆಲಿದೆ. ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಅಲಂಗಾರು ಮೂಡುಬಿದಿರೆಯಲ್ಲಿ ನಡೆಯಲಿದೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Gouthamii Jadav, bigg boss 11
Advertisment