/newsfirstlive-kannada/media/media_files/2025/08/16/actor-darshan-pavithra-photos-2025-08-16-18-09-36.jpg)
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ನ ಆರೋಪಿಗಳಾದ ನಟಿ ಪವಿತ್ರಾ, ನಟ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳನ್ನು ಜೈಲು ಅಧಿಕಾರಿಗಳು ಈಗ ಕೋರ್ಟ್ ಗೆ ಕರೆ ತಂದಿದ್ದಾರೆ. ಬೆಂಗಳೂರಿನ 64ನೇ ಸಿಸಿಎಚ್ ಕೋರ್ಟ್ ಗೆ ಆರೋಪಿಗಳು ಹಾಜರಾಗಿದ್ದಾರೆ. ಇಂದು ಆರೋಪಿಗಳ ವಿರುದ್ಧ ಕೊಲೆ ಕೇಸ್ ನಲ್ಲಿ ದೋಷಾರೋಪ ಹೊರಿಸಲಾಗುತ್ತೆ. ಆರೋಪಿಗಳ ವಿರುದ್ಧ ಕೊಲೆ, ಹಲ್ಲೆ, ಕಿಡ್ನ್ಯಾಪ್, ಸಾಕ್ಷ್ಯನಾಶ, ಷಡ್ಯಂತ್ರ ಸೇರಿದಂತೆ ಬೇರೆ ಬೇರೆ ಆರೋಪ ಹೊರಿಸಲಾಗುತ್ತೆ. ಈ ದೋಷಾರೋಪದ ಆಧಾರದ ಮೇಲೆ ಮುಂದೆ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತೆ.
/filters:format(webp)/newsfirstlive-kannada/media/media_files/2025/10/24/bangalore-city-civil-court-2025-10-24-15-45-48.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us