ಜೈಲಲ್ಲಿ ದರ್ಶನ್.. ಎರಡು ದಿನಗಳ ಬಳಿಕ ಭಾವುಕ ಪೋಸ್ಟ್ ಹಾಕಿದ ಪತ್ನಿ ವಿಜಯಲಕ್ಷ್ಮೀ

ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಣದಲ್ಲಿ ಮೊನ್ನೆಯಷ್ಟೇ ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು ನೀಡಿತ್ತು. ಅದರಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಬೇಲ್ ರದ್ದು ಮಾಡಿತ್ತು.

author-image
Veenashree Gangani
darshan wife
Advertisment

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಣದಲ್ಲಿ ಮೊನ್ನೆಯಷ್ಟೇ ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು ನೀಡಿತ್ತು. ಅದರಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಬೇಲ್ ರದ್ದು ಮಾಡಿತ್ತು.

darshan wife(1)

ಇದನ್ನೂ ಓದಿ:ಭರ್ಜರಿ ಬ್ಯಾಚುಲರ್ಸ್ 2 ಮುಕ್ತಾಯದ ಬೆನ್ನಲ್ಲೇ ಪ್ರವೀಣ್​ ಜೈನ್ ಮನೆಗೆ ಹೊಸ ಅತಿಥಿ ಆಗಮನ.. ಏನದು..?

ಆರೋಪಿಗಳನ್ನು ಆ ಕೂಡಲೇ ಬಂಧಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಹೀಗಾಗಿ ಪೊಲೀಸರು ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳನ್ನು ಅರೆಸ್ಟ್​ ಮಾಡಿ ಜೈಲಿಗೆ ಕಳುಹಿಸಿದ್ದಾರೆ.

ಇನ್ನೂ, ನಟ ದರ್ಶನ್​ ಜೈಲು ಸೇರುತ್ತಿದ್ದಂತೆ ಇತ್ತ ಪತ್ನಿ ವಿಜಯಲಕ್ಷ್ಮಿ ಇನ್​ಸ್ಟಾಗ್ರಾಮ್​ನಲ್ಲಿ ಭಾವುಕ ಪೋಸ್ಟ್​ ಹಾಕಿಕೊಂಡಿದ್ದಾರೆ. ಏಕಾಂಗಿಯಾಗಿ ದರ್ಶನ್​ ನಿಂತುಕೊಂಡಿದ್ದ ಫೋಟೋ ಶೇರ್ ಮಾಡಿಕೊಂಡ ಪತ್ನಿ ವಿಜಯಲಕ್ಷ್ಮಿ ಕ್ಯಾಪ್ಶನ್​​ನಲ್ಲಿ ಒಡೆದ ಹೃದಯ ಸಿಂಬಲ್ ಹಾಕಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Actor Darshan
Advertisment