/newsfirstlive-kannada/media/media_files/2025/11/06/actor-harish-roy-is-no-more-2025-11-06-12-04-21.jpg)
ಕನ್ನಡ ಸಿನಿಮಾ ನಟ ಹರೀಶ್ ರಾಯ್ ವಿಧಿವಶ
ಕನ್ನಡ ಸಿನಿಮಾಗಳ ಹಿರಿಯ ನಟ ಹರೀಶ್ ರಾಯ್ ವಿಧಿವಶರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಹರೀಶ್ ರಾಯ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಕೆಜಿಎಫ್ ಸಿನಿಮಾ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಹರೀಶ್ ರಾಯ್ ನಟಿಸಿದ್ದರು. ಕೆಜಿಎಫ್ ಹೀರೋ ಯಶ್ ಸೇರಿದಂತೆ ಅನೇಕ ಸಿನಿಮಾ ಹೀರೋಗಳು ಹರೀಶ್ ರಾಯ್ ಚಿಕಿತ್ಸೆಗೆ ಆರ್ಥಿಕ ನೆರವು ನೀಡಿದ್ದರು. ಆದರೇ, ಕ್ಯಾನ್ಸರ್ ಮಹಾಮಾರಿಯಿಂದ ಹರೀಶ್ ರಾಯ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಹರೀಶ್ ರಾಯ್ ವಿಧಿವಶರಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us