ಲವ್ ಮಾಕ್ಟೇಲ್ 2 ನಟಿ ಸುಶ್ಮಿತಾಗೆ ಅದ್ಧೂರಿ ಸೀಮಂತ ಸಂಭ್ರಮ; ಫೋಟೋಸ್​ ಇಲ್ಲಿವೆ!

ಲವ್ ಮಾಕ್ಟೇಲ್ 2 ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಟಿ ಸುಶ್ಮಿತಾ ಗೌಡ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಲವ್ ಮಾಕ್ಟೇಲ್ ಸಿನಿಮಾ ಮೂಲಕ ಸಖತ್​ ಫೇಮಸ್​ ಆಗಿದ್ದ ನಟಿ ಸುಶ್ಮಿತಾ ಗೌಡ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

author-image
Veenashree Gangani
Sushmitha Ashwin
Advertisment
Sushmitha Ashwin
Advertisment