ಲಂಕೆಯಲ್ಲಿ ರಶ್ಮಿಕಾ ಮಂದಣ್ಣ.. ಗೆಳತಿಯರ ಜೊತೆ ‘ಬ್ಯಾಚುಲರ್ ಪಾರ್ಟಿ’ ಎಂದ ಫ್ಯಾನ್ಸ್..! Photos

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಶ್ರೀಲಂಕಾ ಪ್ರವಾಸದಲ್ಲಿದ್ದಾರೆ. ತಮ್ಮ ಸ್ನೇಹಿತರೊಂದಿಗೆ ಮೋಜು, ಮಸ್ತಿಯಲ್ಲಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ವೈರಲ್ ಆಗುತ್ತಿವೆ. ಇವುಗಳನ್ನು ನೋಡಿದ ನೆಟ್ಟಿಗರು ಬ್ಯಾಚುಲರ್ ಪಾರ್ಟಿ ಕೊಡಿಸುತ್ತಿದ್ದಾರೆ ಎಂದು ಕಾಮೆಂಟ್ ಮಾಡಿದ್ದಾರೆ.

author-image
Ganesh Kerekuli
rashmika mandanna (9)
Advertisment
rashmika mandanna
Advertisment