ಅರಿಶಿಣ ಶಾಸ್ತ್ರದಲ್ಲಿ ಮಿಂದೆದ್ದ ಸ್ಟಾರ್​ ನಿರೂಪಕಿ ಅನುಶ್ರಿ-ರೋಷನ್; PHOTOS

ಕನ್ನಡದ ಸ್ಟಾರ್​ ನಿರೂಪಕಿ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ನಟಿ, ನಿರೂಪಕಿ ಆಗಿರೋ ಅನುಶ್ರೀ ರೋಷನ್​ ಎಂಬುವವರ ಜೊತೆಗೆ ಇಂದು ಮದುವೆ ಆಗಲಿದ್ದಾರೆ.

author-image
Veenashree Gangani
anushree(2)
Advertisment

ಕನ್ನಡದ ಸ್ಟಾರ್​ ನಿರೂಪಕಿ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ನಟಿ, ನಿರೂಪಕಿ ಆಗಿರೋ ಅನುಶ್ರೀ ರೋಷನ್​ ಎಂಬುವವರ ಜೊತೆಗೆ ಇಂದು ಮದುವೆ ಆಗಲಿದ್ದಾರೆ.

ಇದನ್ನೂ ಓದಿ: ‘ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಉತ್ತರ ಇಲ್ಲಿದೆ’.. ಸ್ಟಾರ್ ನಿರೂಪಕಿ ಅನುಶ್ರೀ ಆಮಂತ್ರಣ ಪತ್ರಿಕೆಯಲ್ಲಿ ಏನಿದೆ?

anushree

ಈಗಾಗಲೇ ಅನುಶ್ರೀ ಹಾಗೂ ರೋಷನ್ ಅದ್ಧೂರಿಯಾಗಿ ಅರಶಿಣ ಶಾಸ್ತ್ರದಲ್ಲಿ ಮಿಂದೆದ್ದಿದ್ದಾರೆ. ಮುಖಕ್ಕೆ ಅರಿಶಿಣ ಹಚ್ಚಿಕೊಂಡು ಅನುಶ್ರೀ ಹಾಗೂ ರೋಷನ್  ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

anushree(1)

ಇನ್ನೂ, ಇಂದು ಬೆಳಗ್ಗೆ 10.56ಕ್ಕೆ ರೋಷನ್ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಲಿದ್ದಾರೆ. ಈ ಇಬ್ಬರ ಮದುವೆಯೂ ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾನ್‌ಲೈನ್ಸ್ ಸ್ಟುಡಿಯೋಸ್ ತಿಟ್ಟಹಳ್ಳಿ, ಕಗ್ಗಲಿಪುರದಲ್ಲಿ ನಡೆಯಲಿದೆ. ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್ ಜೊತೆ ಅನುಶ್ರೀ ವಿವಾಹ ಆಗಲಿದ್ದಾರೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Anushree
Advertisment