/newsfirstlive-kannada/media/media_files/2025/08/16/vasishta-simha-2025-08-16-13-20-08.jpg)
ಸ್ಯಾಂಡಲ್ವುಡ್ ಚಿಟ್ಟೆ ವಸಿಷ್ಠ ಸಿಂಹ ಹಾಗೂ ಖ್ಯಾತ ನಟಿ ಹರಿಪ್ರಿಯಾ ಮನೆಯಲ್ಲಿ ಸಂಭ್ರಮ ಜೋರಾಗಿದೆ.
ಸಿಂಹಪ್ರಿಯಾ ಎಂದೇ ಖ್ಯಾತಿ ಪಡೆದಿರುವ ಸ್ಯಾಂಡಲ್‌ವುಡ್‌ನ ಕ್ಯೂಟ್ ಕಪಲ್ ತಮ್ಮ ಮುದ್ದಾದ ಮಗನ ನಾಮಕರಣ ಸಂಭ್ರಮದಲ್ಲಿದ್ದಾರೆ.
ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದೀಪಾವಳಿ ಹಬ್ಬದ ದಿನವೇ ಅಭಿಮಾನಿಗಳ ಗುಡ್ನ್ಯೂಸ್ವೊಂದನ್ನು ಕೊಟ್ಟಿದ್ದರು. ಇದೀಗ ಮಗನಿಗೆ ಹೆಸರಿಡುವ ಶಾಸ್ತ್ರ ಹಮ್ಮಿಕೊಂಡಿದ್ದಾರೆ.
ವಸಿಷ್ಠ ಸಿಂಹ, ನಟಿ ಹರಿಪ್ರಿಯಾ ಹಾಗೂ ಮಗು ಸೇಮ್ ಕಾಸ್ಟ್ಯೂಮ್ ಧರಿಸಿಕೊಂಡಿದ್ದಾರೆ. ಅದೇ ಕಾಸ್ಟ್ಯೂಮ್ನಲ್ಲಿ ಮೂವರು ಮಿಂಚುತ್ತಿದ್ದಾರೆ.
ವಿಶೇಷ ಏನೆಂದರೆ ಕೃಷ್ಣ ಜನ್ಮಾಷ್ಟಮಿಯಂದೇ ಮುದ್ದಾದ ಮಗನಿಗೆ ಹೆಸರನ್ನು ಇಡಲು ದಂಪತಿ ಮುಂದಾಗಿದ್ದಾರೆ. ಆದ್ರೆ ಇಂದು ಸಂಜೆ 6.00 ಗಂಟೆಗೆ ಹೆಸರನ್ನು ದಂಪತಿ ರಿವೀಲ್ ಮಾಡಲಿದ್ದಾರೆ.
ಸದ್ಯ ಇದೇ ಫೋಟೋಗಳು ಹಾಗೂ ವಿಡಿಯೋಗಳು ವೈರಲ್ ಆಗುತ್ತಿದ್ದು, ಅಭಿಮಾನಿಗಳು ಕೂಡ ದಂಪತಿಯನ್ನು ನೋಡಿ ಖುಷಿ ಪಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ