ಸಂಗೀತ ಮಾಂತ್ರಿಕ ಅರ್ಜುನ್ ಜನ್ಯ ನಿರ್ದೇಶನದ 45 ಸಿನಿಮಾ ಇವತ್ತು ರಿಲೀಸ್ ಆಗಿದೆ. ಶಿವಣ್ಣ, ಉಪೇಂದ್ರ, ರಾಜ್​ ಬಿ ಶೆಟ್ಟಿ ಅಭಿನಯದ ಸಿನಿಮಾ ಇದಾಗಿದ್ದು, ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಸಿನಿಮಾ ರಿಲೀಸ್ ಖುಷಿಯಲ್ಲಿ ಅರ್ಜುನ್ ಜನ್ಯ, ನ್ಯೂಸ್​ಫಸ್ಟ್ ಜೊತೆ ಮಾತನ್ನಾಡಿದ್ದಾರೆ. ಏನು ಹೇಳಿದರು ಅನ್ನೋದನ್ನು ತಿಳಿದುಕೊಳ್ಳಲು ಮೇಲಿನ ಲಿಂಕ್ ಕ್ಲಿಕ್ ಮಾಡಿ..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us