‘ಈ ಸಲ ಕಪ್ ಗೆದ್ದಿದ್ದು ನಾವೇ’ RCB ಫ್ಯಾನ್ಸ್ ಫುಲ್ ಖುಷ್
ಸತತ 16 ವರ್ಷಗಳ ನಂತರ ಆರ್ಸಿಬಿಗೆ ಒಲಿದ ಕಪ್
ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ ಎಂದು ಸಿಎಂ ಪ್ರಶಂಸೆ
ಕೋಟ್ಯಾಂತರ ಆರ್ಸಿಬಿ ಅಭಿಮಾನಿಗಳ ಆಸೆ ಬರೋಬ್ಬರಿ 16 ವರ್ಷಗಳ ಬಳಿಕ ಈಡೇರಿದೆ. ನಿನ್ನೆ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024ರ ಫೈನಲ್ ಕದನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದು ಬೀಗಿದೆ. ಈ ಮೂಲಕ ಐಪಿಎಲ್ ಕಪ್ ಗೆಲ್ಲೋ ಆರ್ಸಿಬಿ ಕನಸು ಕೊನೆಗೂ ನನಸಾಗಿದೆ.
ಸ್ಮೃತಿ ಮಂದಾನ ಪಡೆ ಆರ್ಸಿಬಿಗೆ ಕಪ್ ಗೆದ್ದು ಕೊಡ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ. TATAWPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ. ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ.
ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು ಈಡೇರಿದೆ. ಐಪಿಎಲ್ನಲ್ಲಿಯೂ ನಮ್ಮ ಹುಡುಗರು ಕಪ್ ಗೆಲ್ಲಲಿ ಎಂಬ ಹಾರೈಕೆ ನನ್ನದು ಎಂದು ಶುಭ ಹಾರೈಸಿದ್ದಾರೆ.
ಇಂದಿನ #TATAWPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ. ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ.
ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು… pic.twitter.com/fUjNCbvL9c
— Siddaramaiah (@siddaramaiah) March 17, 2024
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್