newsfirstkannada.com

ಉಘೇ ಮಾದಪ್ಪ.. ಮಲೆ ಮಹದೇಶ್ವರನಿಗೆ 700KG ಬೆಳ್ಳಿ ಗಿಫ್ಟ್ ಕೊಟ್ಟ ಸಿಎಂ ಸಿದ್ದರಾಮಯ್ಯ

Share :

Published March 23, 2024 at 5:06pm

Update March 23, 2024 at 5:10pm

  ನಾವು ಸೀತಾರಾಮ ಅಂತ ನಮಸ್ಕಾರ ಮಾಡುತ್ತೇವೆ ಆದ್ರೆ ಬಿಜೆಪಿಯವರು

  ಸಿಎಂ ಭಕ್ತಿ ಎಂತಹದ್ದು ಎಂದು ಹೇಳಿದ ಮಾಜಿ ಶಾಸಕ ಎಚ್‌.ಪಿ ಮಂಜುನಾಥ್

  ಮಲೆ ಮಹದೇಶ್ವರ ಬೆಟ್ಟಕ್ಕೆ ಬೆಳ್ಳಿ ಗದೆ, ಬೆಳ್ಳಿ ಕತ್ತಿ ಸಮರ್ಪಿಸಿದ ಸಿದ್ದರಾಮಯ್ಯ

ಮೈಸೂರು: ಮಲೆ ಮಹದೇಶ್ವರ ಸ್ವಾಮಿಗೆ ಬರೋಬ್ಬರಿ 700 ಕೆಜಿ ಬೆಳ್ಳಿಯನ್ನು ಸಿಎಂ ಸಿದ್ದರಾಮಯ್ಯ ಅವರು ಉಡುಗೊರೆಯಾಗಿ ನೀಡಿದ್ದಾರೆ ಎಂದು ಮಾಜಿ ಶಾಸಕ ಎಚ್‌.ಪಿ. ಮಂಜುನಾಥ್‌ ಹೇಳಿದ್ದಾರೆ.

ಇದನ್ನು ಓದಿ: ರಾಜಕಾರಣಕ್ಕೆ ಎಂಟ್ರಿ ಕೊಡ್ತಾರಾ ಕಿಚ್ಚಾ ಸುದೀಪ್​? ಅಭಿಮಾನಿಗಳ ತಲೆಯಲ್ಲಿ ಹುಳಬಿಟ್ಟ ರನ್ನ

ಮಾಜಿ ಶಾಸಕ ಎಚ್.ಪಿ‌.ಮಂಜುನಾಥ್

ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಮಾಜಿ ಶಾಸಕ ಎಚ್‌.ಪಿ. ಮಂಜುನಾಥ್‌ ಅವರು, ಸಿದ್ದರಾಮಯ್ಯ ಅವರಿಗೆ ಸಭೆ, ಸಮಾರಂಭಗಳಲ್ಲಿ ಸಾಕಷ್ಟು ಉಡುಗೊರೆ ಬಂದಿತ್ತು. ಬೆಳ್ಳಿ ಗದೆ, ಬೆಳ್ಳಿ ಕತ್ತಿ ಹೀಗೆ ಅನೇಕ ಗಿಫ್ಟ್‌ಗಳು ಸಿಕ್ಕಿದ್ದವು. ಅದೆಲ್ಲವನ್ನೂ ಸಿಎಂ ಸಿದ್ದರಾಮಯ್ಯನವರು ಮಲೆ ಮಹದೇಶ್ವರ ಬೆಟ್ಟಕ್ಕೆ ಕೊಟ್ಟು ಬಿಟ್ಟಿದ್ದಾರೆ. ಹಾಗಂತ ಅದನ್ನು ಪ್ರಚಾರ ಮಾಡಿಕೊಳ್ಳಲಿಲ್ಲ. ನಾವು ಸೀತಾರಾಮ ಅಂತ ನಮಸ್ಕಾರ ಮಾಡುತ್ತೇವೆ. ಬಿಜೆಪಿಯವರು ಜೈ ಶ್ರೀರಾಮ್ ಅಂತ ಕೂಗುತ್ತಾರೆ. ಯಾವ ರೀತಿ ಭಕ್ತಿ ಬೇಕು ಅಂತ ನಾವು ಡಿಸೈಡ್ ಮಾಡಬೇಕು ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಉಘೇ ಮಾದಪ್ಪ.. ಮಲೆ ಮಹದೇಶ್ವರನಿಗೆ 700KG ಬೆಳ್ಳಿ ಗಿಫ್ಟ್ ಕೊಟ್ಟ ಸಿಎಂ ಸಿದ್ದರಾಮಯ್ಯ

https://newsfirstlive.com/wp-content/uploads/2024/03/siddu-gift.jpg

Load More