ರಾಜ್ಯ ಸರ್ಕಾರದಿಂದ "ಸಂವಿಧಾನ ಪೀಠಿಕೆ ಓದುವ" ಕಾರ್ಯಕ್ರಮ
ವಿಧಾನ ಸೌಧದ ಮೆಟ್ಟಿಲ ಸಂವಿಧಾನದ ಪೀಠಿಕೆ ಓದಿದ ಸಿಎಂ
2 ಕೋಟಿಗೂ ಹೆಚ್ಚು ಏಕ ಧ್ವನಿಯಲ್ಲಿ ಪೀಠಿಕೆ ಓದಿ ದಾಖಲೆ ಬರೆದ ಜನರು
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಏಕಧ್ವನಿಯಲ್ಲಿ “ಸಂವಿಧಾನ ಪೀಠಿಕೆ ಓದುವ” ಕಾರ್ಯಕ್ರಮ ಹಮ್ಮಿಕೊಡಿದ್ದು, ವಿಧಾನ ಸೌಧದ ಮೆಟ್ಟಿಲ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನದ ಪೀಠಿಕೆ ಓದುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು 2 ಕೋಟಿಗೂ ಹೆಚ್ಚು ಜನರು ಪಾಲ್ಗೊಂಡು ಏಕ ಧ್ವನಿಯಲ್ಲಿ ಸಂವಿಧಾನ ಓದಿ ದಾಖಲೆ ಬರೆದಿದ್ದಾರೆ.
ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಆಶಯದಂತೆ ನಡೆಯಬೇಕೆಂಬ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆಯು ಈ ಕಾರ್ಯಕ್ರಮದ ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಸಿ.ಮಹದೇವಪ್ಪ, ಶಿವರಾಜ ತಂಗಡಗಿ, ಬಿ.ನಾಗಂದ್ರ, ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಉನ್ನತ ಅಧಿಕಾರಿಗಳು, ಸಿಬ್ಬಂದಿ ವರ್ಗ ಪಾಲ್ಗೊಂಡು ಸಂವಿಧಾನದ ಪೀಠಿಕೆ ಓದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ