newsfirstkannada.com

ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿದ್ರೂ ಹಿಡಿದು ತರುತ್ತೇವೆ: ಸಿಎಂ ಸಿದ್ದರಾಮಯ್ಯ

Share :

Published May 3, 2024 at 12:22pm

Update May 3, 2024 at 12:23pm

  ಕೇಂದ್ರ ಸರ್ಕಾರ ಪ್ರಜ್ವಲ್ ರಕ್ಷಣೆ ಮಾಡೋ ಕೆಲಸ ಮಾಡ್ತಿದೆ

  ಕುಮಾರಸ್ವಾಮಿ ಪ್ರಜ್ವಲ್ ನನ್ನ ಮಗ ಅಂತಿದ್ರು ಈಗ ಏನಂತಾರೆ?

  ಪ್ರಜ್ವಲ್ ಪ್ರಕರಣ ಮೊದಲೇ ಬಿಜೆಪಿಗೂ ಗೊತ್ತಿತ್ತು ಎಂದ ಸಿಎಂ

ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿ ಇದ್ರೂ ಹಿಡಿದು ತರುತ್ತೇವೆ. ಆದರೆ ಕೇಂದ್ರ ಸರ್ಕಾರ ಪ್ರಜ್ವಲ್ ರಕ್ಷಣೆ ಮಾಡೋ ಕೆಲಸ ಮಾಡ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಾಸ್ ಪೋರ್ಟ್ ರದ್ಧತಿಗೆ ಪ್ರಧಾನಿಗೆ ಪತ್ರ ಬರೆದಿದ್ದೇನೆ. ಆದ್ರೂ ಕೇಂದ್ರ ಸರ್ಕಾರ ಏನು ಮಾಡ್ತಿಲ್ಲ. ಮಹಿಳೆಯರ ಮೇಲೆ ಅನ್ಯಾಯ ನಡೆದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ನಿನ್ನ ತಾಯಿಯ ಕಾಲು ಕಟ್ಟಿದ್ರು, ಪ್ರಜ್ವಲ್ ಬಲತ್ಕಾರ ಮಾಡಿದ್ರು..’ ರೇವಣ್ಣ ವಿರುದ್ಧ ಕಿಡ್ನಾಪ್‌ ಕೇಸ್ ದಾಖಲು

ಕುಮಾರಸ್ವಾಮಿ ಪ್ರಜ್ವಲ್ ನನ್ನ ಮಗ ಅಂತಿದ್ರು ಈಗ ಏನು ಹೇಳ್ತಾರೆ?.ಪ್ರಜ್ವಲ್ ಪ್ರಕರಣ ಮೊದಲೇ ಬಿಜೆಪಿಗೂ ಗೊತ್ತಿತ್ತು. ಆದ್ರೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡ್ರು. ಈಗ ಕ್ರಮ ಯಾಕೆ ವಹಿಸುತ್ತಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿದ್ರೂ ಹಿಡಿದು ತರುತ್ತೇವೆ: ಸಿಎಂ ಸಿದ್ದರಾಮಯ್ಯ

https://newsfirstlive.com/wp-content/uploads/2024/05/Siddaramaiah.jpg

Load More