/newsfirstlive-kannada/media/post_attachments/wp-content/uploads/2025/05/Rakesh-Poojary1.jpg)
ಉಡುಪಿ: 'ಕಾಮಿಡಿ ಕಿಲಾಡಿಗಳು ಸೀಸನ್ -3' ವಿನ್ನರ್ ಆಗಿದ್ದ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ.
ಇದನ್ನೂ ಓದಿ: ಡಾಲಿ ಧನಂಜಯ್, ಧನ್ಯತಾ ಫುಲ್ ಫಿಟ್.. ಕಬ್ಬನ್ ಪಾರ್ಕ್, ವಿಧಾನಸೌಧ ಬಳಿ ವಾಕಿಂಗ್
ಕಾಮಿಡಿ ಕಿಲಾಡಿಗಳು ಸೀಸನ್ 3ರಲ್ಲಿ ತಮ್ಮ ಅದ್ಭುತ ನಟನೆಯ ಮೂಲಕ ಮನರಂಜನೆ ನೀಡುತ್ತಿದ್ದ ಜನಪ್ರಿಯ ಹಾಸ್ಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ರಾಕೇಶ್ ಪೂಜಾರಿ ಅವರು ಉಡುಪಿ ನಿವಾಸಿಯಾಗಿದ್ದರು. ನಿನ್ನೆ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ನಿಧನರಾಗಿದ್ದಾರೆ. ಈ ಸಂಬಂಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಟ ರಾಕೇಶ್ ಪೂಜಾರಿ ಹಿಟ್ಲರ್ ಕಲ್ಯಾಣ ಸೇರಿದಂತೆ ಸಿನಿಮಾಗಳು, ಧಾರಾವಾಹಿಗಳಲ್ಲಿ ಕಾಮಿಡಿ ರೋಲ್ನಲ್ಲಿ ಕಾಣಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ