ಮುಂದಿನ ಲೋಕಸಭಾ ಚುನಾವಣೆ ಗೆಲ್ಲಲು ಭರ್ಜರಿ ಪ್ಲಾನ್
ಅಧ್ಯಕ್ಷ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಮಹತ್ವದ ನಿರ್ಧಾರ
ಖರ್ಗೆ ನೇತೃತ್ವದಲ್ಲೇ ಕಾಂಗ್ರೆಸ್ ಎಲೆಕ್ಷನ್ ಕಮಿಟಿ ರಚನೆ!
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದಿರೋ ಕಾಂಗ್ರೆಸ್ ಇಡೀ ದೇಶಾದ್ಯಂತ ಮುಂದಿನ ದಿನಗಳಲ್ಲಿ ಎದುರಾಗೋ ಎಲೆಕ್ಷನ್ಗಳ ಮೇಲೆ ಕಣ್ಣಿಟ್ಟಿದೆ. ಮುಂದಿನ ಲೋಕಸಭಾ ಚುನಾವಣೆ ಸೇರಿದಂತೆ ಎಲ್ಲಾ ರಾಜ್ಯಗಳ ಎಂಎಲ್ಎ ಎಲೆಕ್ಷನ್ ಗೆಲ್ಲಲು ಭಾರೀ ತಯಾರಿ ನಡೆಸಿಕೊಂಡಿದೆ. ಹೀಗಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಎಲೆಕ್ಷನ್ ಕಮಿಟಿ ರಚಿಸಲಾಗಿದೆ.
ಕಾಂಗ್ರೆಸ್ ಎಲೆಕ್ಷನ್ ಕಮಿಟಿ ಹೀಗಿದೆ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ