ನವೆಂಬರ್ 15ರ ಬಳಿಕ ಪಕ್ಷ ಸೇರ್ಪಡೆಗೆ ಡಿ.ಕೆ ಶಿವಕುಮಾರ್ ಮುಹೂರ್ತ
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಜೊತೆ ಮಾತುಕತೆ
ಮುಂದಿನ ವಾರ ಜೆಡಿಎಸ್ನ ಇಬ್ಬರು ನಾಯಕರು ಕಾಂಗ್ರೆಸ್ ಪಕ್ಷಕ್ಕೆ?
ಬೆಂಗಳೂರು: ಲೋಕಸಭಾ ಚುನಾವಣೆಗೂ ಮುನ್ನ ಬಿಗ್ ಆಪರೇಷನ್ ಕೈ ಹಾಕಿರುವ ರಾಜ್ಯ ಕಾಂಗ್ರೆಸ್ ನಾಯಕರು ಜೆಡಿಎಸ್‌ಗೆ ಬಿಗ್ ಶಾಕ್ ಕೊಡೋ ಸಾಧ್ಯತೆ ಹೆಚ್ಚಾಗಿದೆ. ಮುಂದಿನ ವಾರ ಜೆಡಿಎಸ್ನ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ತುಮಕೂರು ಗ್ರಾಮಾಂತರ ಮಾಜಿ ಶಾಸಕ ಗೌರಿಶಂಕರ್ ಹಾಗೂ ದಾಸರಹಳ್ಳಿ ಮಾಜಿ ಶಾಸಕ ಮಂಜುನಾಥ್ಗೆ ಕಾಂಗ್ರೆಸ್ ಗಾಳ ಹಾಕಿತ್ತು. ಇದೇ ನವೆಂಬರ್ 15ರ ಬಳಿಕ ಮಾಜಿ ಶಾಸಕರ ಪಕ್ಷ ಸೇರ್ಪಡೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಮುಹೂರ್ತ ಇಟ್ಟಿದ್ರು. ಆ ಪ್ರಕಾರ ಕೆಲವು ದಿನಗಳಲ್ಲೇ ಮಾಜಿ ಶಾಸಕ ಮಂಜುನಾಥ್ ಹಾಗೂ ಗೌರಿಶಂಕರ್ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎನ್ನಲಾಗಿದೆ.
ತುಮಕೂರು ಗ್ರಾಮಾಂತರ ಮಾಜಿ ಶಾಸಕ ಗೌರಿಶಂಕರ್, ದಾಸರಹಳ್ಳಿ ಮಾಜಿ ಶಾಸಕ ಮಂಜುನಾಥ್ಗೆ ಕಾಂಗ್ರೆಸ್ ಗಾಳ ಹಾಕಿದೆ. ಅಷ್ಟೇ ಅಲ್ಲ ಈ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಜೊತೆ ಒಂದು ಸುತ್ತಿನ ಚರ್ಚೆ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ