newsfirstkannada.com

ಕಾಂಗ್ರೆಸ್​ ಅಭ್ಯರ್ಥಿಗಳ 4ನೇ ಪಟ್ಟಿ ರಿಲೀಸ್; ಮಾಜಿ IAS ಅಧಿಕಾರಿ ಸಸಿಕಾಂತ್ ಸೆಂಥಿಲ್​ಗೆ ಟಿಕೆಟ್​

Share :

Published March 23, 2024 at 11:16pm

Update March 23, 2024 at 11:47pm

  ಕರ್ನಾಟಕ ಕಾಂಗ್ರೆಸ್​​ನ ಐಟಿ ಸೆಲ್​ನಲ್ಲಿದ್ದ ಸಸಿಕಾಂತ್ ಸೆಂಥಿಲ್

  ತಿರುವಳ್ಳೂರು ಲೋಕಸಭೆ ಕ್ಷೇತ್ರದಿಂದ ಸಸಿಕಾಂತ್ ಸೆಂಥಿಲ್​ಗೆ ಟಿಕೆಟ್​

  ದಕ್ಷಿಣ ಕನ್ನಡದ ಜಿಲ್ಲಾ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್

ಚೆನ್ನೈ: ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ತಮಿಳುನಾಡಿನ ಚೆನ್ನೈನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

ಇದೀಗ ಕಾಂಗ್ರೆಸ್​ನ 4ನೇ ಪಟ್ಟಿ ರಿಲೀಸ್ ಆಗಿದೆ. ಬಿಡುಗಡೆಯಾದ ನಾಲ್ಕನೇ ಪಟ್ಟಿಯಲ್ಲಿ 46 ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಅದರಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಾಜಿ IAS ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ತಿರುವಳ್ಳೂರು ಲೋಕಸಭೆ ಕ್ಷೇತ್ರಕ್ಕೆ ಟಿಕೆಟ್​ ನೀಡಿದೆ.

ಇದನ್ನು ಓದಿ: Video: ಉಷಾ ಉತ್ತುಪ್​ ಹಾಕುವ ಬಿಂದಿಗೂ ಕರ್ನಾಟಕಕ್ಕೂ ಸಂಬಂಧವಿದೆ! ಬೇಕಿದ್ರೆ ಅವರ ಬಾಯಲ್ಲೇ ಕೇಳಿ

ಹೌದು, ಸಸಿಕಾಂತ್ ಸೆಂಥಿಲ್ ಅವರು ಕಾಂಗ್ರೆಸ್ ಸೇರ್ಪಡೆ ಆದಾಗಿನಿಂದ ಕರ್ನಾಟಕದ ಐಟಿ ಸೆಲ್​ನಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಿದ್ದರು. ಕರ್ನಾಟಕದಲ್ಲಿ ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಪ್ರಭಾವ ಬೀರಿದ್ದು ಕಾಂಗ್ರೆಸ್​ನ 5 ಗ್ಯಾರಂಟಿಗಳು. ಆ 5 ಗ್ಯಾರಂಟಿ ಯೋಜನೆಗಳ ಹಿಂದೆ ಸಸಿಕಾಂತ್ ಸೆಂಥಿಲ್​ರ ಪಾತ್ರ ಪ್ರಮುಖವಾಗಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾಂಗ್ರೆಸ್​ ಅಭ್ಯರ್ಥಿಗಳ 4ನೇ ಪಟ್ಟಿ ರಿಲೀಸ್; ಮಾಜಿ IAS ಅಧಿಕಾರಿ ಸಸಿಕಾಂತ್ ಸೆಂಥಿಲ್​ಗೆ ಟಿಕೆಟ್​

https://newsfirstlive.com/wp-content/uploads/2024/03/Sasikanth-Senthil.jpg

Load More