newsfirstkannada.com

ಡಾ. ಸುಧಾಕರ್​ ಗೆಲುವಿನ ಬೆನ್ನಲ್ಲೇ ರಾಜೀನಾಮೆ ಪತ್ರ ವೈರಲ್-‌ ಶಾಸಕ ಪ್ರದೀಪ್‌ ಈಶ್ವರ್‌ ಏನಂದ್ರು?

Share :

Published June 5, 2024 at 7:59pm

Update June 5, 2024 at 8:02pm

  ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್​​ ಭರ್ಜರಿ ಗೆಲುವು

  ಈ ಬೆನ್ನಲ್ಲೇ ಶಾಸಕ ಪ್ರದೀಪ್​​ ಈಶ್ವರ್​​ ಹೆಸರಿನ ರಾಜೀನಾಮೆ ಪತ್ರವೊಂದು ವೈರಲ್

  ರಾಜೀನಾಮೆ ಪತ್ರದ ಬಗ್ಗೆ ಕಾಂಗ್ರೆಸ್​​ ಶಾಸಕ ಪ್ರದೀಪ್​​ ಈಶ್ವರ್​​ ಹೇಳಿದ್ದೇನು ಗೊತ್ತಾ?

ಚಿಕ್ಕಬಳ್ಳಾಪುರ: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್​​ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್​ ಶಾಸಕ ಪ್ರದೀಪ್​​ ಈಶ್ವರ್​​ ಹೆಸರಿನ ರಾಜೀನಾಮೆ ಪತ್ರವೊಂದು ವೈರಲ್​​ ಆಗಿದೆ.

ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆದ ರಾಜೀನಾಮೆ ಪತ್ರದ ಬಗ್ಗೆ ಕಾಂಗ್ರೆಸ್​ ಶಾಸಕ ಪ್ರದೀಪ್​ ಈಶ್ವರ್​​​​ ಮಾತಾಡಿದ್ದಾರೆ.
ಇದೊಂದು ನಕಲಿ ಪತ್ರ. ಸದ್ಯ ಸೋಷಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿರೋ ಪತ್ರಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಯಾರೋ ಕಿಡಿಗೇಡಿಗಳು ನಕಲಿ ಪತ್ರ ಹರಿಬಿಟ್ಟಿದ್ದಾರೆ. ಈ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದರು ಪ್ರದೀಪ್​​ ಈಶ್ವರ್​.

ಈ ಹಿಂದೆ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಡಾ. ಕೆ ಸುಧಾಕರ್ ಒಂದು ಮತ ಹೆಚ್ಚಿಗೆ ಲೀಡ್ ಪಡೆದ್ರೂ ನಾನು ರಾಜೀನಾಮೆ ಕೊಡುತ್ತೇನೆ ಎಂದು ಪ್ರದೀಪ್​ ಈಶ್ವರ್​​ ನಾಲಿಗೆ ಹರಿಬಿಟ್ಟಿದ್ದರು. ಈ ಮೂಲಕ ಡಾ. ಕೆ ಸುಧಾಕರ್ ಸವಾಲ್​ ಎಸೆದಿದ್ರು.

ಇದನ್ನೂ ಓದಿ: ಗೀತಾ ಶಿವರಾಜ್​ಕುಮಾರ್​​ ವಿರುದ್ಧ ನಾಲಿಗೆ ಹರಿಬಿಟ್ಟ ಕುಮಾರ್​ ಬಂಗಾರಪ್ಪ.. ಏನಂದ್ರು?

ಡಾ. ಸುಧಾಕರ್​ ಗೆಲುವಿನ ಬೆನ್ನಲ್ಲೇ ರಾಜೀನಾಮೆ ಪತ್ರ ವೈರಲ್-‌ ಶಾಸಕ ಪ್ರದೀಪ್‌ ಈಶ್ವರ್‌ ಏನಂದ್ರು?

https://newsfirstlive.com/wp-content/uploads/2023/07/pradeep.jpg

Load More