newsfirstkannada.com

ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ ದಿಢೀರ್​ ಆಸ್ಪತ್ರೆಗೆ ದಾಖಲು

Share :

Published May 31, 2024 at 5:42pm

Update May 31, 2024 at 5:47pm

  ದಾವಣಗೆರೆಯಿಂದ ಬೆಂಗಳೂರಿಗೆ ಏರ್​ಲಿಫ್ಟ್ ಮಾಡಲು ಚಿಂತನೆ

  ಎಸ್​ಎಸ್ ಹೈಟೆಕ್ ಆಸ್ಪತ್ರೆಯಲ್ಲಿ ಮುಂದುವರೆದಿರುವ ಚಿಕಿತ್ಸೆ

  ಕಾಂಗ್ರೆಸ್​​ನ ಶಾಸಕ ಶಾಮನೂರ ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು

ದಾವಣಗೆರೆ: ಕಾಂಗ್ರೆಸ್​ನ ಹಿರಿಯ ನಾಯಕ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ದಿಢೀರ್ ಎಂದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಸಿರಾಟ ಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ಎಸ್. ಎಸ್ ಹೈಟೆಕ್ ಆಸ್ಪತ್ರೆಗೆ ಅವರನ್ನು ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಶಾಮನೂರು ಶಿವಶಂಕರಪ್ಪ ಅವರು ಅತ್ಯಂತ ಹಿರಿಯ ಶಾಸಕರಾಗಿದ್ದು ಅವರಿಗೆ ಈಗ 93 ವಸಂತಗಳಿವೆ. ಉಸಿರಾಟ ಸಂಬಂಧಿ ಕಾಯಿಲೆ ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದರೇ ಅವರನ್ನು ದಾವಣಗೆರೆಯಿಂದ ಬೆಂಗಳೂರಿಗೆ ಏರ್​ಲಿಫ್ಟ್​ ಮಾಡಲು ಚಿಂತನೆ ನಡೆಯುತ್ತಿದೆ.

ಇದನ್ನೂ ಓದಿ: BREAKING: ಪ್ರಜ್ವಲ್​ ರೇವಣ್ಣಗೆ ಬಿಗ್‌ ಶಾಕ್‌; ಕೋರ್ಟ್ ಮಹತ್ವದ ಆದೇಶ

ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನಂತರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿದೆ. ಕಾರ್ಯಕರ್ತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಡಾಕ್ಟರ್​ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ ದಿಢೀರ್​ ಆಸ್ಪತ್ರೆಗೆ ದಾಖಲು

https://newsfirstlive.com/wp-content/uploads/2024/05/SHAMANUR_SHIVASHANKARAPPA.jpg

Load More