ತೆಲಂಗಾಣದಲ್ಲಿ ನವೆಂಬರ್ 30 ರಂದು ವಿಧಾನಸಭೆ ಚುನಾವಣೆ
ಒಟ್ಟು 119 ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ತೆಲಂಗಾಣ
ಡಿಸೆಂಬರ್ 3 ರಂದು ವಿಧಾನಸಭೆ ಚುನಾವಣೆಯ ಫಲಿತಾಂಶ
ತೆಲಂಗಾಣದಲ್ಲಿ ನವೆಂಬರ್ 30 ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ತೆಲಂಗಾಣ ಚುನಾವಣೆಗೆ ಕಾಂಗ್ರೆಸ್ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನ ರಿಲೀಸ್ ಮಾಡಿದೆ.
ಕರ್ನಾಟಕದಲ್ಲಿ ಪ್ರಚಂಡ ಬಹುಮತ ಪಡೆದುಕೊಂಡ ಕನಸಿನಂತೆ ತೆಲಂಗಾಣದಲ್ಲಿ ಸಹಿತ ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. ರಾಜ್ಯದ ಮೂವರು ಹೆಸರನ್ನ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಹೆಸರಿದೆ. ಎಐಸಿಸಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ಗೆ ಸ್ಟಾರ್ ಪ್ರಚಾರಕರಾಗಿ ಸ್ಥಾನ ನೀಡಿದೆ.
119 ಕ್ಷೇತ್ರಗಳ ವಿಧಾನಸಭೆಗೆ ನವೆಂಬರ್ 30 ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟ ಆಗಲಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಭರ್ಜರಿ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ