ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಖರ್ಗೆ
ಬೃಹತ್ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡುತ್ತಿದ್ದ ಕಾಂಗ್ರೆಸ್ ಅಧ್ಯಕ್ಷ
ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರವಾಸ
ಶ್ರೀನಗರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಭಾಷಣ ಮಾಡುವಾಗ ದಿಢೀರ್ ಅಸ್ವಸ್ಥರಾದ ಘಟನೆ ನಡೆದಿದೆ. ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಥುವಾದಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಾರ್ವಜನಿಕ ಸಮಾರಂಭ ಆಯೋಜಿಸಿತ್ತು. ವೇದಿಕೆಯ ಮೇಲೆ ಭಾಷಣ ಮಾಡುವಾಗ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದೆ.
ಜಮ್ಮು ಕಾಶ್ಮೀರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಭಾಷಣ ಮಾಡುವಾಗ ದಿಢೀರ್ ಅಸ್ವಸ್ಥರಾದ ಘಟನೆ ನಡೆದಿದೆ. ವೇದಿಕೆಯ ಮೇಲೆ ಭಾಷಣ ಮಾಡುವಾಗ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದೆ.@kharge#JammuandKashmir #MallikarjunKharge #AICC #Congress #NewsFirstKannada pic.twitter.com/Iu1HMehtjE
— NewsFirst Kannada (@NewsFirstKan) September 29, 2024
ಚುನಾವಣಾ ಪ್ರಚಾರದ ವೇಳೆ ವೇದಿಕೆ ಮೇಲೆ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡುತ್ತಿದ್ದರು. ಭಾಷಣದ ಮಧ್ಯೆ ಖರ್ಗೆ ಅವರ ಅಸ್ವಸ್ಥರಾದಂತೆ ಕಂಡು ಬಂತು. ಕೂಡಲೇ ವೇದಿಕೆ ಮೇಲಿದ್ದ ನಾಯಕರು ಖರ್ಗೆ ಅವರ ಸಹಾಯಕ್ಕೆ ಧಾವಿಸಿದರು.
ಇದನ್ನೂ ಓದಿ: ಮುಳುಗುತ್ತಿದ್ದ ಹಡಗಿಗೆ ಸಾರಥಿ ಆದ್ಮೇಲೆ ಹಣೆಬರಹ ಚೇಂಜ್.. ಕನ್ನಡಿಗ ಖರ್ಗೆ ಕಾಂಗ್ರೆಸ್ಗೆ ಬಲ ತುಂಬಿದ್ದೇಗೆ?
ಸ್ವಲ್ಪ ಸಮಯದ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ಸುಧಾರಿಸಿಕೊಂಡಿದ್ದು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ. ಚೇತರಿಸಿಕೊಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತೆ ತಮ್ಮ ಭಾಷಣ ಮುಂದುವರಿಸಿದ್ದಾರೆ.
ನನಗೆ ಈಗ 83 ವರ್ಷ ವಯಸ್ಸಾಗಿದೆ. ನನಗೆ ಅಷ್ಟು ಬೇಗ ಸಾವು ಬರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರದಿಂದ ಕೆಳಗೆ ಇಳಿಯುವವರೆಗೂ ನಾನು ಜೀವಂತವಾಗಿರುತ್ತೇನೆ. ಜಮ್ಮು ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ ಸಿಗುವವರೆಗೂ ನಾವು ಹೋರಾಡುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ