ಉತ್ತರಾಖಂಡ್ CM ಪುಷ್ಕರ್ ಸಿಂಗ್ ಧಾಮಿಗೆ ಸೆಲ್ಯೂಟ್
ಆಗಸ್ಟ್ 11 ರಂದು ನೆರೆ ವೀಕ್ಷಣೆಗೆ ಬಂದಿದ್ದ ವೇಳೆ ಘಟನೆ
ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಭಾರೀ ವೈರಲ್
ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಗೆ ಮೊಬೈಲ್ನಲ್ಲಿ ಮಾತನಾಡುತ್ತ ಸೆಲ್ಯೂಟ್ ಮಾಡಿದ್ದ ಪೊಲೀಸ್ ಅಧಿಕಾರಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಈ ಘಟನೆಯು ಕೊಟ್ದ್ವರ್ ಪ್ರದೇಶದ ನೆರಹಾನಿ ವೀಕ್ಷಣೆ ವೇಳೆ ನಡೆದಿತ್ತು.
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಮುಖ್ಯಮಂತ್ರಿ ಹೆಲಿಕಾಪ್ಟ್ ಮೂಲಕ ಬಂದಿಳಿಯುತ್ತಾರೆ. ಈ ವೇಳೆ ಅವರನ್ನು ಸ್ವಾಗತಿಸಲು ನಿಂತಿದ್ದ ಪೊಲೀಸ್ ಅಧಿಕಾರಿ, ಮೊಬೈಲ್ನಲ್ಲಿ ಮಾತನಾಡುತ್ತಲೇ ಸೆಲ್ಯೂಟ್ ಮಾಡಿದ್ದರು. ಕೊಟ್ದ್ವರ್ ಹೆಚ್ಚುವರಿ ಸುಪರಿಟೆಂಡೆಂಟ್ ಆಫ್ ಪೊಲೀಸ್ ಶೇಖರ್ ಸೂಯಲ್, ಫೋನ್ನಲ್ಲಿ ಮಾತನಾಡುತ್ತಲೇ ಸೆಲ್ಯೂಟ್ ಮಾಡಿದ್ದರು.
ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ, ಹಿರಿಯ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುವ ಬಗ್ಗೆ ಮಾತನಾಡಿದ್ದರು. ಇದೀಗ ಅವರನ್ನು ನರೇಂದ್ರ ನಗರದ ಪೊಲೀಸ್ ಟ್ರೈನಿಂಗ್ ಸೆಂಟರ್ಗೆ ವರ್ಗಾವಣೆ ಮಾಡಲಾಗಿದೆ. ಅಂದ್ಹಾಗೆ ಈ ಘಟನೆಯು ಆಗಸ್ಟ್ 11 ರಂದು ನಡೆದಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ