newsfirstkannada.com

×

ಕಾರ್ಪೊರೇಟರ್ ಮಗಳ ಕೊಲೆ ಕೇಸ್​.. ಆರೋಪಿಯನ್ನು ಎನ್​ಕೌಂಟರ್ ಮಾಡುವಂತೆ ಹಿಂದೂ ಕಾರ್ಯಕರ್ತರು ಒತ್ತಾಯ

Share :

Published April 19, 2024 at 6:18am

    ಆರೋಪಿ ಫೈಜಲ್ ಕೊಂಡಿಕೊಪ್ಪನ ವಶಕ್ಕೆ ಪಡೆದಿರೋ ಪೊಲೀಸರು

    ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ ಮಗಳು ನೇಹಾ

    ಪೊಲೀಸ್ ಠಾಣೆ ಎದುರು ಹಿಂದೂ ಕಾರ್ಯಕರ್ತರು ಜಮಾವಣೆ

ಹುಬ್ಬಳ್ಳಿ: ಹಾಡಹಗಲೇ ಕಾಲೇಜು ಕ್ಯಾಂಪಸ್‌ನಲ್ಲಿ ಕಾರ್ಪೋರೇಟರ್ ಮಗಳು ನೇಹಾ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಎನ್​ಕೌಂಟರ್ ಮಾಡುವಂತೆ ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಕಾಲೇಜಿನಲ್ಲಿ ಯುವತಿ ನೇಹಾ ಕೊಲೆಯಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಹಿಂದೂ ಕಾರ್ಯಕರ್ತರು ಎಲ್ಲ ವಿದ್ಯಾನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದ್ದಾರೆ. ವಿದ್ಯಾರ್ಥಿನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆರೋಪಿಯನ್ನು ಅನ್​ಕೌಂಟರ್ ಮಾಡಿ. ಇಲ್ಲದಿದ್ದರೇ ಅವನನ್ನು ನಮಗೆ ಒಪ್ಪಿಸಿ ಎಂದು ಕಾರ್ಯಕರ್ತರು ಪೊಲೀಸರಿಗೆ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ಭೀಕರ ಚಂಡಮಾರುತಕ್ಕೆ ಮಕ್ಕಳು ಸೇರಿ 19 ಸಾವು.. ಧಾರಾಕಾರ ಮಳೆಗೆ ಜನ, ಜಾನುವಾರಗಳು ಸುಸ್ತೋ, ಸುಸ್ತು! 

ಇದನ್ನೂ ಓದಿ: ಹುಬ್ಬಳ್ಳಿ ಕಾರ್ಪೊರೇಟರ್ ಮಗಳ ಬರ್ಬರ ಹತ್ಯೆ ಕೇಸ್​ಗೆ ಬಿಗ್​ ಟ್ವಿಸ್ಟ್​.. ಆರೋಪಿ ಬಂಧನ

ಪೊಲೀಸ್​ ಠಾಣೆ ಮುಂದೆ ನೂರಾರು ಕಾರ್ಯಕರ್ತರು ಜಮಾವಣೆಗೊಂಡಿದ್ದರಿಂದ ಗದ್ದಲವಾಗಿ ಡಿಸಿಪಿ ರಾಜೀವ್ ಮತ್ತು ಹಿಂದೂ ಪರ ಸಂಘಟನೆ ಕಾರ್ಯಕರ್ತರ ನಡುವೆ ಮಾತಿನ ಚಿಕಮಕಿ ನಡೆಯಿತು. ನಿಮಗೆ ಆಗದಿದ್ದರೇ ಆರೋಪಿಯನ್ನು ನಮಗೆ ಒಪ್ಪಿಸುವಂತೆ ಕಾರ್ಯಕರ್ತರ ಪಟ್ಟು ಹಿಡಿದಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾರ್ಪೊರೇಟರ್ ಮಗಳ ಕೊಲೆ ಕೇಸ್​.. ಆರೋಪಿಯನ್ನು ಎನ್​ಕೌಂಟರ್ ಮಾಡುವಂತೆ ಹಿಂದೂ ಕಾರ್ಯಕರ್ತರು ಒತ್ತಾಯ

https://newsfirstlive.com/wp-content/uploads/2024/04/HBL_NEHA-1.jpg

Load More